
ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿಯಾಗಿ ಮಿಂಚುತ್ತಿದ್ದಾರೆ. ಅವರ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುತ್ತಾರೆ.

ಸದ್ಯ ಎಲ್ಲಾ ಕಡೆಗಳಲ್ಲಿ ದಸರಾ ಆಚರಣೆ ಜೋರಾಗಿದೆ. ರಂಜನಿ ರಾಘವನ್ ಕೂಡ ದಸರಾ ಆಚರಣೆ ಮಾಡುತ್ತಿದ್ದಾರೆ. ಅವರು ಮುದ್ದಾದ ಫೋಟೋಗಳನ್ನು ಹಂಚಿಕೊಂಡು ದಸರಾ ಶುಭಾಶಯ ತಿಳಿಸಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಜತೆಗೆ ಹಿರಿತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿ ಅವರು ಮೆಚ್ಚುಗೆ ಪಡೆದಿದ್ದಾರೆ.

ರಂಜನಿ ರಾಘವನ್