ಸೀರೆ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ವುಮನ್ ನಾನು ಎಂದ ರಂಜನಿ ರಾಘವನ್
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.
Updated on: Aug 18, 2022 | 6:30 PM
Share

ರಂಜನಿ ರಾಘವನ್ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್ ಮೇಲೆ ಶಾರ್ಟ್ ಹಾಕಿಕೊಳ್ಳುವ ಸೂಪರ್ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ರಂಜನಿ
Related Photo Gallery
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್




