AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್​ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 31, 2023 | 12:58 PM

Share
ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

1 / 5
ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

4 / 5
ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ