‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್
ಮಾರ್ಚ್ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್ಡೇ ಆಚರಣೆಗೆ ಅವರು ಪೋರ್ಚುಗಲ್ಗೆ ತೆರಳಿದ್ದಾರೆ.
Updated on: Mar 31, 2023 | 12:58 PM
Share

ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಮಾರ್ಚ್ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್ಡೇ ಆಚರಣೆಗೆ ಅವರು ಪೋರ್ಚುಗಲ್ಗೆ ತೆರಳಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




