AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಹುಡುಗನ ಜೊತೆ ರಂಜನಿ ರಾಘವನ್ ಸುತ್ತಾಟ; ಚಿಲ್ ವೆದರ್​ನಲ್ಲಿ ರಿಲ್ಯಾಕ್ಸ್

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಭುವಿ ಎಂದೇ ಫೇಮಸ್ ಆದವರು. ಈಗ ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಶೀಘ್ರವೇ ಬಿಡುಗಡೆ ಕಾಣಲಿದೆ. ಅದಕ್ಕೂ ಮೊದಲು ತಮ್ಮ ಹುಡುಗನ ಜೊತೆ ಅವರು ಸುತ್ತಾಟ ನಡೆಸಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: May 29, 2025 | 12:47 PM

Share
ರಂಜನಿ ರಾಘವನ್ ಅವರು ತಮ್ಮ ಹುಡುಗನ ಜೊತೆ ಸುತ್ತಾಟ ನಡೆಸಿದ್ದಾರೆ. ಕಾರಿನಲ್ಲಿ ಅವರು ಜಾಲಿ ರೈಡ್ ಹೋಗಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 6
ಈ ಬಾರಿ ಮಳೆಗಾಲ ಮೊದಲೇ ಶುರುವಾಗಿದೆ. ಹೀಗಾಗಿ ನಿಸರ್ಗದಲ್ಲಿ ಹಸಿರು ರಾರಾಜಿಸುತ್ತಿದೆ. ಅಷ್ಟೇ ಅಲ್ಲ, ತುಂತುರು ಮಳೆಗೆ ವಾತಾವರಣ ಕೂಡ ಕೂಲ್ ಆಗಿದೆ. ಈ ಕಾರಣದಿಂದಲೇ ರಂಜನಿ ಅವರು ಈ ಸಂದರ್ಭದಲ್ಲಿ ಸುತ್ತಾಟ ನಡೆಸಲು ನಿರ್ಧರಿಸಿದ್ದರು.

2 / 6
ರಂಜನಿ ರಾಘವನ್ ಅವರು ಸಾಗರ್ ಭಾರಧ್ವಜ್ ಅವರನ್ನು ಮದುವೆ ಆಗುತ್ತಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ರಂಜನಿ ಅವರಿಗೆ ನಿತ್ಯದ ಜಂಜಾಟದಿಂದ ಒಂದು ಸಣ್ಣ ಬ್ರೇಕ್ ಸಿಕ್ಕಂತೆ ಆಗಿದೆ.

3 / 6
ರಂಜನಿ ರಾಘವನ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ (ಭುವಿ) ಪಾತ್ರ ಮಾಡಿದ್ದರು. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಸಿನಿಮಾ ಮಾಡುತ್ತಾ ಇದ್ದಾರೆ ಅನ್ನೋದು ವಿಶೇಷ.

4 / 6
ರಂಜನಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ.  ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

5 / 6
ರಂಜನಿ ರಾಘವನ್ ಅವರು ಬರಹಗಾರ್ತಿ ಕೂಡ ಹೌದು. ಅವರು ಕಥೆ ಪುಸ್ತಕಗಳನ್ನು ಬರೆದಿದ್ದಾರೆ. ‘ಡಿ ಡಿ ಢಿಕ್ಕಿ’ ಚಿತ್ರಕ್ಕೆ ಅವರದ್ದೇ ಕಥೆ ಇದೆ ಅನ್ನೋದು ವಿಶೇಷ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣುವ ನಿರೀಕ್ಷೆ ಇದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ