AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh: ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕಾಗಿ ಕಟ್ಟುಮಸ್ತಾಗಿ ಬಾಡಿ ಬಿಲ್ಡ್​ ಮಾಡಿದ ರಣವೀರ್​ ಸಿಂಗ್​; ಫೋಟೋಸ್​ ನೋಡಿ

Rocky Aur Rani Ki Prem Kahaani: ರಣವೀರ್ ಸಿಂಗ್​ ಅವರು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಅವರಿಗೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಮದನ್​ ಕುಮಾರ್​
|

Updated on: Jul 24, 2023 | 5:29 PM

Share
ನಟ ರಣವೀರ್​ ಸಿಂಗ್​ ಅವರು ಫಿಟ್ನೆಸ್​ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡೋದು ತಪ್ಪಿಸುವುದಿಲ್ಲ.

1 / 7
‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ತಮ್ಮ ಪಾತ್ರಕ್ಕಾಗಿ ರಣವೀರ್​ ಸಿಂಗ್​ ಅವರು ಕಟ್ಟುಮಸ್ತಾಗಿ ಬಾಡಿ ಬಿಲ್ಡ್​ ಮಾಡಿದ್ದಾರೆ.

2 / 7
ಕರಣ್​ ಜೋಹರ್​ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಬಹುವರ್ಷಗಳ ಬಳಿಕ ಅವರು ನಿರ್ದೇಶನ ಮಾಡಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಮನೆ ಮಾಡಿದೆ.

3 / 7
ಈ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರ ಪಾತ್ರ ಹೇಗಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ಈಗ ಚಿತ್ರತಂಡದಿಂದ ಹೊಸ ವಿಡಿಯೋ ರಿಲೀಸ್​ ಮಾಡಲಾಗಿದ್ದು, ಅದರಲ್ಲಿ ರಣವೀರ್​ ಸಿಂಗ್​ ಹೈಲೈಟ್​ ಆಗಿದ್ದಾರೆ.

4 / 7
ಸೋಮವಾರ ಜಿಮ್​ಗೆ ಹೋಗಿ ವರ್ಕೌಟ್​ ಮಾಡೋಕೆ ಸೋಮಾರಿತನ ಇದೆ ಎನ್ನುವವರು ಈ ಫೋಟೋಸ್​ ನೋಡಬೇಕು. ತಾವು ಕೂಡ ವರ್ಕೌಟ್​ ಮಾಡಬೇಕು ಎಂದು ಪ್ರೇರಣೆ ನೀಡಲಿವೆ ಈ ಫೋಟೋಗಳು.

5 / 7
ರಣವೀರ್ ಸಿಂಗ್​ ಅವರು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಅವರಿಗೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

6 / 7
‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ಟ್ರೇಲರ್​ ಜನಮೆಚ್ಚುಗೆ ಗಳಿಸಿದೆ. ಹಾಗಾಗಿ ರಣವೀರ್​ ಸಿಂಗ್​ ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾದಿದ್ದಾರೆ. ಜುಲೈ 28ರಂದು ಚಿತ್ರ ಬಿಡುಗಡೆ ಆಗಲಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್