AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hospet: ಮರಳಿ ಬಾನಂಗಳಕ್ಕೆ ಹಾರಿದ ಅಪರೂಪದ ಯೂರೋಪಿನ್ ರಣಹದ್ಧು‌: ಇಲ್ಲಿವೆ ಫೋಟೋಸ್​​​

ಅಪರೂಪದ ಯೂರೋಪಿನ್ ರಣಹದ್ಧು‌‌ ಒಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಕಂಡುಬಂದಿದೆ. ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಮತ್ತೆ ಹಾರಿ ಬಿಡಲಾಗಿದೆ.

TV9 Web
| Edited By: |

Updated on: Jan 13, 2023 | 8:23 PM

Share
ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ರಾಣಿಪೇಟೆಯ ಶಾಲಾ ಮಕ್ಕಳ ಕೈಗೆ ಸಿಕ್ಕಿದ್ದ 
ಅಪರೂಪದ ಯೂರೋಪಿನ್ ರಣಹದ್ಧು‌‌ ಮರಳಿಗೂಡಿಗೆ ಸೇರಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ರಾಣಿಪೇಟೆಯ ಶಾಲಾ ಮಕ್ಕಳ ಕೈಗೆ ಸಿಕ್ಕಿದ್ದ ಅಪರೂಪದ ಯೂರೋಪಿನ್ ರಣಹದ್ಧು‌‌ ಮರಳಿಗೂಡಿಗೆ ಸೇರಿದೆ.

1 / 5
ಪತ್ರಕರ್ತ‌‌ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ಈ ಯೂರೋಪಿನ್ 
ರಣಹದ್ದನ್ನು ಮಕ್ಕಳ ಕೈಯಿಂದ‌ ರಕ್ಷಿಸಿ, ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ
ಝೂಲಾಜಿಕಲ್ ಪಾರ್ಕಿಗೆ ಹಸ್ತಾಂತರಿಸಿದ್ದಾರೆ.

ಪತ್ರಕರ್ತ‌‌ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ಈ ಯೂರೋಪಿನ್ ರಣಹದ್ದನ್ನು ಮಕ್ಕಳ ಕೈಯಿಂದ‌ ರಕ್ಷಿಸಿ, ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕಿಗೆ ಹಸ್ತಾಂತರಿಸಿದ್ದಾರೆ.

2 / 5
ಅಪರೂಪವಾಗಿ ಕಂಡು ಬಂದ ರಣಹದ್ಧಿನ ನೈಜ ಗುರುತನ್ನು ಪತ್ತೆ ಮಾಡಿದ್ದು,
ಬೃಹತ್ ಗಾತ್ರದ ಪಕ್ಷಿಯ ಎತ್ತರ, ಗಾತ್ರ, ತೂಕ, ಗರಿಗಳ ಬಣ್ಣ, ಮುಂತಾದ ಗುಣ, 
ಬಣ್ಣವನ್ನು ಪರೀಕ್ಷಿಸಿ, ಇದೊಂದು ವರ್ಷ ವಯೋಮಾನದ 
ಯೂರೋಪಿಯನ್ ಗ್ರಿಫನ್ ಎಂಬ ರಣಹದ್ಧು ಎಂಬುದನ್ನು ಖಚಿತ ಪಡಿಸಲಾಗಿದೆ.

ಅಪರೂಪವಾಗಿ ಕಂಡು ಬಂದ ರಣಹದ್ಧಿನ ನೈಜ ಗುರುತನ್ನು ಪತ್ತೆ ಮಾಡಿದ್ದು, ಬೃಹತ್ ಗಾತ್ರದ ಪಕ್ಷಿಯ ಎತ್ತರ, ಗಾತ್ರ, ತೂಕ, ಗರಿಗಳ ಬಣ್ಣ, ಮುಂತಾದ ಗುಣ, ಬಣ್ಣವನ್ನು ಪರೀಕ್ಷಿಸಿ, ಇದೊಂದು ವರ್ಷ ವಯೋಮಾನದ ಯೂರೋಪಿಯನ್ ಗ್ರಿಫನ್ ಎಂಬ ರಣಹದ್ಧು ಎಂಬುದನ್ನು ಖಚಿತ ಪಡಿಸಲಾಗಿದೆ.

3 / 5
ಮೃಗಾಲಯದ ತಜ್ಞ ಪಶುವೈದ್ಯೆ ಡಾ. ವಾಣಿ ಅವರು, ಅಸ್ವಸ್ಥ ಸ್ಥಿತಿಯಲ್ಲಿದ್ದ
ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿದರು. ಬಳಿಕ ಅದನ್ನು ಹೊಸಪೇಟೆ ತಾಲ್ಲೂಕಿನ ಇಂಗಳಿಗಿ 
ಗ್ರಾಮದ ಬೆಟ್ಟದ ತುದಿಯಲ್ಲಿ ಹದ್ದನ್ನ ಹಾರಿ ಬಿಟ್ಟು ಪಂಜರ‌ದಿಂದ‌ ಮುಕ್ತಗೊಳಿಸಿದರು.

ಮೃಗಾಲಯದ ತಜ್ಞ ಪಶುವೈದ್ಯೆ ಡಾ. ವಾಣಿ ಅವರು, ಅಸ್ವಸ್ಥ ಸ್ಥಿತಿಯಲ್ಲಿದ್ದ ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿದರು. ಬಳಿಕ ಅದನ್ನು ಹೊಸಪೇಟೆ ತಾಲ್ಲೂಕಿನ ಇಂಗಳಿಗಿ ಗ್ರಾಮದ ಬೆಟ್ಟದ ತುದಿಯಲ್ಲಿ ಹದ್ದನ್ನ ಹಾರಿ ಬಿಟ್ಟು ಪಂಜರ‌ದಿಂದ‌ ಮುಕ್ತಗೊಳಿಸಿದರು.

4 / 5
ಸಾಮಾನ್ಯವಾಗಿ ಹೆಚ್ಚಾಗಿ ಉತ್ತರ ಭಾರತದಲ್ಲಿ ಕಂಡು ಬರುವ ಈ ರಣಹದ್ಧುಗಳು
ದಕ್ಷಿಣ ಭಾರತಕ್ಕೆ 
ವಲಸೆ ಬಂದಾಗ ಕೆಲವೊಮ್ಮೆ ನಿರ್ಜಲೀಕರಣದಿಂದ ಬಸವಳಿದು ನೆಲಕ್ಕೆ ಬೀಳುವುದು ಉಂಟು.

ಸಾಮಾನ್ಯವಾಗಿ ಹೆಚ್ಚಾಗಿ ಉತ್ತರ ಭಾರತದಲ್ಲಿ ಕಂಡು ಬರುವ ಈ ರಣಹದ್ಧುಗಳು ದಕ್ಷಿಣ ಭಾರತಕ್ಕೆ ವಲಸೆ ಬಂದಾಗ ಕೆಲವೊಮ್ಮೆ ನಿರ್ಜಲೀಕರಣದಿಂದ ಬಸವಳಿದು ನೆಲಕ್ಕೆ ಬೀಳುವುದು ಉಂಟು.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?