ವಿಶಾಲ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಸುವರ್ಣ ಕ್ಷಣ ಇಲ್ಲಿದೆ ನೋಡಿ

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ಏಕೀಕರಣವಾದುದ್ದರಿಂದ ಇದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಲಾಯಿತು. ಹೀಗಾಗಿ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973 ರಂದು ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಸುವರ್ಣ ಕ್ಷಣದ ಛಾಯಾಚಿತ್ರ ಇಲ್ಲಿದೆ.

ವಿಶಾಲ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಸುವರ್ಣ ಕ್ಷಣ ಇಲ್ಲಿದೆ ನೋಡಿ
Follow us
ಆಯೇಷಾ ಬಾನು
|

Updated on:Nov 24, 2020 | 1:25 AM

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ಏಕೀಕರಣವಾದುದ್ದರಿಂದ ಇದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತೆ.

ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಲಾಯಿತು. ಹೀಗಾಗಿ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973 ರಂದು ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಸುವರ್ಣ ಕ್ಷಣದ ಛಾಯಾಚಿತ್ರ ಇಲ್ಲಿದೆ.

Published On - 3:35 pm, Sun, 1 November 20