Puneeth Rajkumar: ಜೂನಿಯರ್ ಎನ್ಟಿಆರ್-ಪುನೀತ್ ರಾಜ್ಕುಮಾರ್ ನಡುವಿನ ಸ್ನೇಹ ನೆನಪಿಸುವ ಫೋಟೋಗಳು
Jr NTR | Karnataka Ratna: ಪುನೀತ್ ರಾಜ್ಕುಮಾರ್ ಮತ್ತು ಜೂನಿಯರ್ ಎನ್ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ಅನೇಕ ಸಂದರ್ಭದಲ್ಲಿ ಅವರಿಬ್ಬರು ಭೇಟಿ ಆಗಿದ್ದರು.
Updated on:Nov 01, 2022 | 3:34 PM
Share

Rare pics of Jr NTR and Karnataka Ratna Puneeth Rajkumar

Rare pics of Jr NTR and Karnataka Ratna Puneeth Rajkumar

ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್ ಎನ್ಟಿಆರ್ ಭಾಗವಹಿಸುತ್ತಿದ್ದಾರೆ.

ಅಪ್ಪು ಬಗ್ಗೆ ಜೂನಿಯರ್ ಎನ್ಟಿಆರ್ ಅವರಿಗೆ ಸಖತ್ ಗೌರವ ಇತ್ತು. ಪುನೀತ್ ರಾಜ್ಕುಮಾರ್ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್ ಎನ್ಟಿಆರ್ ಬೆಂಗಳೂರಿಗೆ ಬಂದಿದ್ದರು.

ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್ ಎನ್ಟಿಆರ್ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್ ರಾಜ್ಕುಮಾರ್ ಫೋಟೋ ರಾರಾಜಿಸುತ್ತಿದೆ.
Published On - 3:34 pm, Tue, 1 November 22
Related Photo Gallery
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ




