AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಜೂನಿಯರ್​ ಎನ್​ಟಿಆರ್​-ಪುನೀತ್ ರಾಜ್​ಕುಮಾರ್​ ನಡುವಿನ ಸ್ನೇಹ ನೆನಪಿಸುವ ಫೋಟೋಗಳು

Jr NTR | Karnataka Ratna: ಪುನೀತ್​ ರಾಜ್​ಕುಮಾರ್​ ಮತ್ತು ಜೂನಿಯರ್​ ಎನ್​ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ​ಅನೇಕ ಸಂದರ್ಭದಲ್ಲಿ ಅವರಿಬ್ಬರು​ ಭೇಟಿ ಆಗಿದ್ದರು.

TV9 Web
| Edited By: |

Updated on:Nov 01, 2022 | 3:34 PM

Share
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಜೀವಿ ಆಗಿದ್ದರು. ನಟ ಜೂನಿಯರ್​ ಎನ್​ಟಿಆರ್​ ಜೊತೆ ಅವರು ಬಾಂಧವ್ಯ ಹೊಂದಿದ್ದರು. ಇವರಿಬ್ಬರ ಸ್ನೇಹಕ್ಕೆ ಈ ಫೋಟೋಗಳೇ ಸಾಕ್ಷಿ.

Rare pics of Jr NTR and Karnataka Ratna Puneeth Rajkumar

1 / 5
ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ಆ ಹಾಡು ಜನಮೆಚ್ಚುಗೆ ಪಡೆದುಕೊಂಡಿತು. ಅನೇಕ ಸಂದರ್ಭದಲ್ಲಿ ಅಪ್ಪು ಮತ್ತು ಜೂನಿಯರ್ ಎನ್​ಟಿಆರ್​ ಭೇಟಿ ಆಗಿದ್ದರು.

Rare pics of Jr NTR and Karnataka Ratna Puneeth Rajkumar

2 / 5
ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

3 / 5
ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

4 / 5
ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

5 / 5

Published On - 3:34 pm, Tue, 1 November 22

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ

ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!

ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ

ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು