ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 11, 2023 | 7:41 PM

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Follow us
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?