Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮನ್​ನಲ್ಲಿ ರಶ್ಮಿಕಾ ಮಂದಣ್ಣ-ವಿಜಯ್ ಸುತ್ತಾಟ; ಅಭಿಮಾನಿಗಳ ಬಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ  

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ಸುತ್ತಾಟ ಮಾಡುತ್ತಾ ಇದ್ದಾರೆ. ಇದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಈಗ ಅವರು ವಿಜಯ್ ಜೊತೆ ಒಮನ್​ಗೆ ತೆರಳಿದ್ದಾರೆ. ಅಲ್ಲಿ ಇಬ್ಬರೂ ಬರ್ತ್​ಡೇ ಸೆಲೆಬ್ರೇಷನ್ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Apr 07, 2025 | 9:06 AM

ರಶ್ಮಿಕಾ ಮಂದಣ್ಣ ಅವರು ಒಮನ್​ನಲ್ಲಿ ಬರ್ತ್​ಡೇ ಆಚರಿಸಿಕೊಂಡಿದ್ದು ಗೊತ್ತೇ ಇದೆ. ಆದರೆ, ಯಾರ ಜೊತೆ ಅವರು ಒಮನ್ ತೆರಳಿದ್ದಾರೆ ಎಂಬ ವಿಚಾರ ಗೊತ್ತಾಗಿರಲಿಲ್ಲ. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಫೋಟೋ ಬ್ಯಾಕ್​ಗ್ರೌಂಡ್​ನಲ್ಲಿರೋ ಬಾವುಟ ಇದಕ್ಕೆ ಸಾಕ್ಷಿ ಒದಗಿಸಿದೆ.

1 / 6
ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿರೋ ಒಂದು ಫೋಟೋದಲ್ಲಿ ಹಿಂಭಾಗದಲ್ಲಿ ಕೆಂಪು ಬಣ್ಣದ ಬಾವುಟವನ್ನು ಹಾಕಲಾಗಿದೆ. ಅದು ಬ್ಯಾಕ್​ಗ್ರೌಂಡ್​ನಲ್ಲಿ ಕಾಣಿಸಿದೆ. ಇಷ್ಟೇ ಆಗಿದ್ದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಈಗ ಅವರಿಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

2 / 6
ವಿಜಯ್ ದೇವರಕೊಂಡ ಹಾಕಿರೋ ಫೋಟೋದಲ್ಲೂ ಇದೇ ಬಾವುಟ ಕಾಣಿಸಿದೆ. ಹೀಗಾಗಿ, ಇಬ್ಬರೂ ಒಮನ್​ನಲ್ಲಿ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ ಎನ್ನುವ ವಿಚಾರ ಖಚಿತವಾಗಿದೆ. ಇವರ ಮಧ್ಯೆ ಪ್ರೀತಿ ಇರೋ ವಿಚಚಾರ ಖಚಿತವಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

3 / 6
ವಿಜಯ್ ದೇವರಕೊಂಡ ಅವರು ಸಿನಿಮಾಗಾಗಿ ಕುದುರೆ ಓಡಿಸೋದನ್ನು ಕಲಿತಿದ್ದಾರೆ. ಹೀಗಾಗಿ, ಒಮನ್​ನಲ್ಲಿ ಸಿಕ್ಕ ಕುದುರೆ ಮೇಲೆ ಕುಳಿತು ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ವಿಜಯ್ ದೇವರಕೊಂಡ ಅವರು ಸೋಶೀಯಲ್ ಮೀಡಿಯಾದ್ದಲ್ಲಿ ಹಂಚಿಕೊಂಡಿದ್ದಾರೆ.

4 / 6
ಏಪ್ರಿಲ್ 5 ರಶ್ಮಿಕಾ ಜನ್ಮದಿನ. ಅವರು 29ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಅವರು ಒಂದು ದಿನಗಳ ಅಂತರದಲ್ಲಿ ವಿದೇಶಕ್ಕೆ ತೆರಳಿದ್ದರು. ಈಗ ಫೋಟೋಗಳನ್ನು ಹಂಚಿಕೊಂಡು ಇವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

5 / 6
ರಶ್ಮಿಕಾ ಹಾಗೂ ವಿಜಯ್ ಶೀಘ್ರವೇ ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಅದು ಸದ್ಯಕ್ಕೆ ನೆರವೇರುವ ಸೂಚನೆ ಇಲ್ಲ. ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಈಗ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ವಿವಾಹ ಆದರೆ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಭಯ ಅವರದ್ದು.

6 / 6

Published On - 8:38 am, Mon, 7 April 25

Follow us
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ

ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ

ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ

ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ

ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ

ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್

ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ