ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್

Updated on: Mar 03, 2026 | 11:14 AM

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹ ಆದರು. ಅವರು ವಿವಾಹಕ್ಕಾಗಿ ಐಷಾರಾಮಿ ಹೋಟೆಲ್ ಆಯ್ಕೆ ಮಾಡಿಕೊಂಡಿದ್ದರು. ಈ ಸಂದರ್ಭದ ಫೋಟೋ ಗಮನ ಸೆಳೆದಿತ್ತು. ಈಗ ರಶ್ಮಿಕಾ ಮಂದಣ್ಣ ಅವರು ತಮ್ಮ ಸಂಗೀತ್ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆದಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಹಲು ವರ್ಷಗಳ ಕಾಲ ಪ್ರೀತಿಯಲ್ಲಿ ಇದ್ದ ವಿಜಯ್ ದೇವರಕೊಂಡ ಜೊತೆ ಹಸೆಮಣೆ ಏರಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಹಲು ವರ್ಷಗಳ ಕಾಲ ಪ್ರೀತಿಯಲ್ಲಿ ಇದ್ದ ವಿಜಯ್ ದೇವರಕೊಂಡ ಜೊತೆ ಹಸೆಮಣೆ ಏರಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

2 / 5

ಈಗ ರಶ್ಮಿಕಾ ಅವರು ವಿವಾಹ ಪೂರ್ವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಗೀತ ಕಾರ್ಯಕ್ರಮದ ಫೋಟೋಸ್ ಇದಾಗಿದ್ದು, ರಶ್ಮಿಕಾ ಹಾಗೂ ವಿಜಯ್ ಕಲರ್​​ಫುಲ್ ಆಗಿ ಮಿಂಚಿದ್ದಾರೆ.

3 / 5

ರಶ್ಮಿಕಾ ಮದುವೆ ಉದಯಪುರದಲ್ಲಿ ನಡೆದಿದೆ. ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು. ಇವರ ಸಂಗೀತ ಕಾರ್ಯಕ್ರಮ ಸಖತ್ ಕಲರ್​​ಫಿಲ್ ಆಗಿತ್ತು. ಈಗ ರಶ್ಮಿಕಾ ಆ ಕ್ಷಣವನ್ನು ಹಂಚಿಕೊಂಡಿದ್ದಾರೆ.

4 / 5

ರಶ್ಮಿಕಾ ಮೊಗದಲ್ಲಿ ಖುಷಿ ಎದ್ದು ಕಾಣಿಸಿದೆ. ಅವರು ತಮ್ಮ ಕನಸಿನಂತೆಯೇ ವಿವಾಹ ಆಗಿದ್ದಾರೆ. ಈ ಕಾರಣಕ್ಕೆ ಅವರಿಗೆ ಅದು ಖುಷಿ ಕೊಟ್ಟಿದೆ. ವಿಜಯ್ ಹಾಗೂ ರಶ್ಮಿಕಾ ಈಗ ಪತಿ-ಪತ್ನಿ ಆಗಿದ್ದಾರೆ.

5 / 5

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ ದೊಡ್ಡದಿದೆ. ಇವರು ಒಟ್ಟಿಗೆ ಸಿನಿಮಾ ಮಾಡಿದವರು. ತೆರೆಯಮೇಲೆ ನಟಿಸುತ್ತಾ, ತೆರೆಯ ಹಿಂದೆಯೂ ಇವರಿಗೆ ಪ್ರೀತಿ ಮೂಡಿತು. ರಶ್ಮಿಕಾ ಹಂಚಿಕೊಂಡಿರುವ ಹೊಸ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us