AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ-ವಿಜಯ್ ದೇವರಕೊಂಡ ಅರಿಶಿಣ ಶಾಸ್ತ್ರದ ಸುಂದರ ಚಿತ್ರಗಳು ಇಲ್ಲಿವೆ

Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಅದ್ಧೂರಿಯಾಗಿ ವಿವಾಹ ಆಗುತ್ತಿದ್ದು, ನಿನ್ನೆ ಅರಿಶಿಣ ಶಾಸ್ತ್ರ ಅಥವಾ ಹಳದಿ ಶಾಸ್ತ್ರ ಬಲು ಅದ್ಧೂರಿಯಾಗಿ ನೆರವೇರಿದೆ. ಹಳದಿ ಶಾಸ್ತ್ರದಲ್ಲಿ ಭಾಗವಹಿಸಿದ ಅತಿಥಿಗಳು ಹಂಚಿಕೊಂಡಿರುವ ಸುಂದರ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on: Feb 26, 2026 | 7:47 AM

Share
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಅದ್ಧೂರಿಯಾಗಿ ವಿವಾಹ ಆಗುತ್ತಿದ್ದು, ನಿನ್ನೆ ಅರಿಶಿಣ ಶಾಸ್ತ್ರ ಅಥವಾ ಹಳದಿ ಶಾಸ್ತ್ರ ಬಲು ಅದ್ಧೂರಿಯಾಗಿ ನೆರವೇರಿದೆ.

1 / 6
ಹಳದಿ ಶಾಸ್ತ್ರಕ್ಕಾಗಿ ವಿಶೇಷ ಥೀಮ್​​ಗಳೊಂದಿಗೆ ವೇದಿಕೆ ಸಿದ್ಧಪಡಿಸಲಾಗಿತ್ತು. ‘ವಿಜಯ್’, ‘ರಶಿ’ ಎಂದು ಬರೆದ ಕೃತಕ ಹೂವುಗಳಿಂದ ಸಿಂಗಾರ ಮಾಡಲಾಗಿತ್ತು. ಮಣ್ಣಿನ ಮಡಿಕೆಗಳಿಂದ ಮಾಡಿದ ಮಾದರಿ ಗಮನ ಸೆಳೆಯುತ್ತಿತ್ತು.

2 / 6
ವಧು-ವರರಿಗೆ, ಬಂದ ಅತಿಥಿಗಳು, ಸಂಬಂಧಿಗಳು ಹಳದಿ ಬಳಿದರು, ಮಾತ್ರವಲ್ಲದೆ ತಾವೂ ಸಹ ಮನಸೋಇಚ್ಛೆ ಹಳದಿಯನ್ನು ಬಳದಿಕೊಂಡರು. ವಧು-ವರರೊಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡರು.

ವಧು-ವರರಿಗೆ ಬಂದ ಅತಿಥಿಗಳು, ಸಂಬಂಧಿಗಳು ಹಳದಿ ಬಳಿದರು, ಮಾತ್ರವಲ್ಲದೆ ತಾವೂ ಸಹ ಮನಸೋಇಚ್ಛೆ ಹಳದಿಯನ್ನು ಬಳದಿಕೊಂಡರು. ವಧು-ವರರೊಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡರು.

3 / 6
ನಟಿ ಕಲ್ಯಾಣಿ ಪ್ರಿಯದರ್ಶನ್, ಕನ್ನಡದ ನಟಿ ಆಶಿಕಾ ರಂಗನಾಥ್ ಸೇರಿದಂತೆ ರಶ್ಮಿಕಾ ಹಾಗೂ ವಿಜಯ್ ಅವರ ಗೆಳೆಯರು ಹಳದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಖತ್ ಮಜಾ ಮಾಡಿದರು.

4 / 6
ಆಶಿಕಾ ರಂಗನಾಥ್, ಕಲ್ಯಾಣಿ ಪ್ರಿಯದರ್ಶನ್ ಸೇರಿದಂತೆ ಹಲವು ಗಣ್ಯರು ರಶ್ಮಿಕಾ ಮತ್ತು ವಿಜಯ್ ಮದುವೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 6
ಹಳದಿ ಕಾರ್ಯಕ್ರಮದ ಚಿತ್ರಗಳನ್ನು ಭಿನ್ನವಾಗಿ ವಿರೋಶ್ ಹೆಸರಿನ ಫೋಟೊ ಸ್ಟ್ರಿಪ್ ಮೂಲಕ ಅತಿಥಿಗಳಿಗೆ ನೀಡಿರುವುದು ವಿಶೇಷವಾಗಿದೆ. ಒಟ್ಟಾರೆ ವಿಜಯ್-ರಶ್ಮಿಕಾ ಮದುವೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ.

6 / 6
Follow Us
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?

ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!

ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ

ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ

ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ

ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ

ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ