AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ಪ್ರಧಾನಿ ಮೋದಿಯ ಭೇಟಿಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ: ಚಿತ್ರಗಳು

Rashmika Mandanna and Vijay Deverakonda: ವಿವಾಹವಾದ ಮರುದಿವೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜಂಟಿಯಾಗಿ ದೆಹಲಿಗೆ ತೆರಳಿದ್ದು, ಅಮಿತ್ ಶಾ, ಪ್ರಧಾನಿ ನರೇಂದ್ರ ಇನ್ನೂ ಕೆಲವರನ್ನು ಭೇಟಿ ಆಗಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮಾರ್ಚ್ 04 ರಂದು ಹೈದರಾಬಾದ್​​ನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಮಂಜುನಾಥ ಸಿ.
|

Updated on: Feb 27, 2026 | 1:33 PM

Share
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ನಿನ್ನೆಯಷ್ಟೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ಐಶಾರಾಮಿ ಐಟಿಸಿ ರೆಸಾರ್ಟ್​​ನಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

1 / 6
ವಿವಾಹವಾದ ಮರುದಿವೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜಂಟಿಯಾಗಿ ದೆಹಲಿಗೆ ತೆರಳಿದ್ದು, ಅಮಿತ್ ಶಾ, ಪ್ರಧಾನಿ ನರೇಂದ್ರ ಇನ್ನೂ ಕೆಲವರನ್ನು ಭೇಟಿ ಆಗಿದ್ದಾರೆ.

2 / 6
ರಶ್ಮಿಕಾ-ವಿಜಯ್ ಅವರ ಮದುವೆ ಮುಗಿದಿದೆ ಆದರೆ ಆರತಕ್ಷತೆ ಕಾರ್ಯಕ್ರಮ ಮಾರ್ಚ್ 04ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರನ್ನು ಖುದ್ದಾಗಿ ಆಹ್ವಾನಿಸುತ್ತಿದ್ದಾರೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ.

3 / 6
ಅಸಲಿಗೆ ಮೋದಿ ಅವರು ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಮದುವೆಗೆ ಮುಂಚೆಯೇ ಪತ್ರ ಮುಖೇನ ಶುಭಾಶಯ ತಿಳಿಸಿದ್ದರು. ವಿಜಯ್ ಅವರ ತಂದೆ ಬರೆದಿದ್ದ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಅವರು ಪತ್ರ ಬರೆದು ವಧು-ವರರಿಗೆ ಶುಭ ಕೋರಿದ್ದರು.

4 / 6
ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮಾರ್ಚ್ 04 ರಂದು ಹೈದರಾಬಾದ್​​ನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

5 / 6
ಇದೇ ದಿನ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕರೊಂಡ ಅವರುಗಳು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನೂ ಸಹ ಭೇಟಿ ಆಗಿದ್ದು, ಅವರನ್ನೂ ಸಹ ಮಾರ್ಚ್ 04 ರಂದು ನಡೆಯಲಿರುವ ಆರತಕ್ಷತೆಗೆ ಆಹ್ವಾನಿಸಿದ್ದಾರೆ.

6 / 6
Follow Us
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್

ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ

ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ

ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್

ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು

ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ

ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್