Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು
ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: May 15, 2022 | 9:57 PM
Share

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್, ಕಾಲಿವುಡ್, ಬಾಲಿವುಡ್ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
TV9 Kannada
Read More
Related Photo Gallery
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ



