AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು

ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 15, 2022 | 9:57 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

1 / 5
ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

3 / 5
ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ