AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಪಡ್ಡೆ ಹುಡುಗರ ನಿದ್ದೆಗೆಡಿಸುವ ರಶ್ಮಿಕಾ ಮಂದಣ್ಣ; ಇಲ್ಲಿವೆ ನಟಿಯ ಬೋಲ್ಡ್ ಫೋಟೋಗಳು

Happy Birthday Rashmika Mandanna | Rashmika Photos: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇಂದು (ಏ.5) 26ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಸ್ತುತ ಬಾಲಿವುಡ್​ನಲ್ಲಿ ಒಂದರ ಹಿಂದೊಂದು ಆಫರ್​ಗಳು ರಶ್ಮಿಕಾ ಪಾಲಾಗುತ್ತಿವೆ. ಪಾತ್ರಗಳ ಆಯ್ಕೆಯಲ್ಲಿ ರಶ್ಮಿಕಾ ವೈವಿಧ್ಯತೆ ತೋರುತ್ತಿದ್ದು, ಕ್ಯೂಟ್, ಬಬ್ಲಿ ಪಾತ್ರಗಳು, ಬೋಲ್ಡ್ ಪಾತ್ರಗಳು ಎಲ್ಲವನ್ನೂ ನಿರ್ವಹಿಸಿದ್ದಾರೆ. ನಟಿಯ ಕ್ಯೂಟ್ ಹಾಗೂ ಬೋಲ್ಡ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Apr 05, 2022 | 8:30 AM

Share
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣಗೆ ಇಂದು ಜನ್ಮದಿನದ ಸಂಭ್ರಮ. ಕೊಡಗಿನ ಕುವರಿ 26ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.

1 / 12
ವಿರಾಜಪೇಟೆಯಲ್ಲಿ ಜನಿಸಿದ ರಶ್ಮಿಕಾ, ಸ್ಯಾಂಡಲ್​ವುಡ್​ನಲ್ಲಿ ಮಿಂಚಿ, ಟಾಲಿವುಡ್​ನಲ್ಲೂ ಹೆಸರು ಮಾಡಿದವರು. ಇದೀಗ ಬಾಲಿವುಡ್​ನ ಬಹುಬೇಡಿಕೆಯ ನಟಿಯಾಗುತ್ತಿದ್ದಾರೆ ರಶ್ಮಿಕಾ.

2 / 12
ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಳ್ಳುವ ರಶ್ಮಿಕಾಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಅವರೀಗ ‘ನ್ಯಾಷನಲ್ ಕ್ರಶ್’ ಎಂದೂ ಫ್ಯಾನ್ಸ್​ಗಳಿಂದ ಗುರುತಿಸಿಕೊಳ್ಳುತ್ತಿದ್ದಾರೆ.

3 / 12
ಸಖತ್ ಬೋಲ್ಡ್ ಅವತಾರಗಳಲ್ಲಿ ಕಾಣಿಸಿಕೊಳ್ಳಲು ರಶ್ಮಿಕಾ ಹಿಂದೆ ಸರಿಯುವುದಿಲ್ಲ. ಪಾತ್ರಗಳಿಗಾಗಿ ಅವರು ಈಗಾಗಲೇ ಹಲವು ಬಾರಿ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.

4 / 12
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಟಿ ಅಲ್ಲಿಯೂ ಬೋಲ್ಡ್ ದೃಶ್ಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 12
ಇತ್ತೀಚೆಗೆ ತೆರೆಕಂಡ ‘ಪುಷ್ಪ ದಿ ರೈಸ್’ ಚಿತ್ರದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡಿದ್ದ ರಶ್ಮಿಕಾ, ಹಳ್ಳಿ ಹುಡುಗಿಯ ಪಾತ್ರದಲ್ಲಿ ಮಿಂಚಿದ್ದರು.

6 / 12
ಪುಷ್ಪ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಬೋಲ್ಡ್ ದಿರಿಸಿನ ಮೂಲಕ ಸುದ್ದಿಯಾಗಿದ್ದ ರಶ್ಮಿಕಾ

7 / 12
ಪ್ರಸ್ತುತ ಹಲವು ಚಿತ್ರಗಳು ರಶ್ಮಿಕಾ ಬತ್ತಳಿಕೆಯಲ್ಲಿವೆ. ಹಿಂದಿ ಹಾಗೂ ತೆಲುಗಿನ ಪ್ರಖ್ಯಾತ ಸ್ಟಾರ್ ನಟರೊಂದಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿರುವುದು ವಿಶೇಷ.

8 / 12
ಇತ್ತೀಚೆಗಷ್ಟೇ ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಆಯ್ಕೆಯಾಗಿದ್ದರು.

9 / 12
‘ಪುಷ್ಪ: ದಿ ರೂಲ್’ನಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ.

10 / 12
‘ಮಿಷನ್ ಮಜ್ನು’ ಹಾಗೂ ‘ಗುಡ್​ಬೈ’ ಚಿತ್ರಗಳಲ್ಲಿ ರಶ್ಮಿಕಾ ಬಣ್ಣಹಚ್ಚುತ್ತಿದ್ದಾರೆ. ಈ ವರ್ಷ ಈ ಚಿತ್ರಗಳು ತೆರೆಕಾಣುವ ನಿರೀಕ್ಷೆಗಳಿವೆ.

11 / 12
ರಶ್ಮಿಕಾ ಮಂದಣ್ಣ ಬತ್ತಳಿಕೆಗೆ ಈ ವರ್ಷ ಮತ್ತಷ್ಟು ಚಿತ್ರಗಳು ಸೇರ್ಪಡೆಯಾಗುವ ನಿರೀಕ್ಷೆಗಳಿವೆ.

12 / 12
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ