AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna Birthday: ‘ಪುಷ್ಪ 2’ ತಂಡದಿಂದ ಹೊಸ ಪೋಸ್ಟರ್ ರಿಲೀಸ್, ಹೇಗಿದ್ದಾಳೆ ನೋಡಿ ಶ್ರೀವಲ್ಲಿ

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 05, 2023 | 2:07 PM

Share
ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಜನಪ್ರಿಯತೆ ಹೆಚ್ಚಿತು. ಈ ಚಿತ್ರದಲ್ಲಿ ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಈ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ ನಡೆದಿದೆ.

2 / 5
‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶ್ರೀವಲ್ಲಿ ಸೀರೆ ಉಟ್ಟು ಮಿಂಚಿದ್ದಾಳೆ. ರಶ್ಮಿಕಾ ಗ್ಲಾಮರ್ ಹೆಚ್ಚಿದೆ.

3 / 5
ರಶ್ಮಿಕಾ ಮಂದಣ್ಣ ಅವರು ನಿತಿನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಭೀಷ್ಮ’ ಸಿನಿಮಾ ಬಳಿಕ ಈ ಮೂವರು ಹೊಸ ಚಿತ್ರಕ್ಕೆ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ.

4 / 5
‘ರೇನ್​ಬೋ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!