AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದ ರಶ್ಮಿಕಾ ಮಂದಣ್ಣ; ಫೋಟೋ ವೈರಲ್

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಮನೆಯಲ್ಲೇ ಈ ಬಾರಿಯ ದೀಪಾವಳಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಮೊದಲು ಕೂಡ ಅವರು ಅನೇಕ ಹಬ್ಬಗಳನ್ನು ವಿಜಯ್ ಮನೆಯಲ್ಲಿ ಆಚರಣೆ ಮಾಡಿದ್ದರು ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ರಾಜೇಶ್ ದುಗ್ಗುಮನೆ
|

Updated on: Nov 01, 2024 | 6:46 AM

Share
ನಟಿ ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ನಟ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಅನ್ನೋದು ಅನೇಕರ ಗುಮಾನಿ. ಈ ಅನುಮಾನ ಸರಿಯಾಗಿದೆ.

1 / 5
ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಮನೆಯಲ್ಲೇ ಈ ಬಾರಿಯ ದೀಪಾವಳಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಮೊದಲು ಕೂಡ ಅವರು ಅನೇಕ ಹಬ್ಬಗಳನ್ನು ವಿಜಯ್ ಮನೆಯಲ್ಲಿ ಆಚರಣೆ ಮಾಡಿದ್ದರು ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಮನೆಯಲ್ಲೇ ಈ ಬಾರಿಯ ದೀಪಾವಳಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಮೊದಲು ಕೂಡ ಅವರು ಅನೇಕ ಹಬ್ಬಗಳನ್ನು ವಿಜಯ್ ಮನೆಯಲ್ಲಿ ಆಚರಣೆ ಮಾಡಿದ್ದರು ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

2 / 5
ರಶ್ಮಿಕಾ ಮಂದಣ್ಣ ಅವರು ದೀಪ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಫೋಟೋ ಕ್ರೆಡಿಟ್​ನ ಆನಂದ್ ದೇವರಕೊಂಡ ಅವರಿಗೆ ನೀಡಿದ್ದಾರೆ. ಈ ಮೂಲಕ ರಶ್ಮಿಕಾ ಅವರು ವಿಜಯ್ ಮನೆಯಲ್ಲಿ ಹಬ್ಬ ಆಚರಿಸಿದ್ದು ಪಕ್ಕಾ ಆಗಿದೆ.

3 / 5
ಇನ್ನು ವಿಜಯ್ ದೇವರಕೊಂಡ ಆಗಲೀ ರಶ್ಮಿಕಾ ಆಗಲಿ ಒಟ್ಟಾಗಿ ನಿಂತು ಫೋಟೋಗೆ ಪೋಸ್ ಕೊಟ್ಟಿಲ್ಲ. ಆದರೆ, ವಿಜಯ್ ದೇವರಕೊಂಡ ಮನೆಯ ಗೋಡೆಯ ಬಣ್ಣ, ರಶ್ಮಿಕಾ ಪೋಸ್​ ಕೊಟ್ಟ ಮನೆಯ ಬಣ್ಣ ಒಂದೇ ರೀತಿ ಇದೆ.

4 / 5
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಇದೆ. ಆದರೆ, ಇದನ್ನು ಅವರು ಒಪ್ಪಿಕೊಂಡಿಲ್ಲ. ಈ ವಿಚಾರದಲ್ಲಿ ಸೀಕ್ರೇಟ್ ಕಾಯ್ದುಕೊಂಡಿದ್ದಾರೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!

ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ

ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ

‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್

ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ

ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ

ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?

ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ