AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬಾಲ್ಯದಲ್ಲೂ ಎಷ್ಟು ಕ್ಯೂಟ್ ಆಗಿದ್ರು ನೋಡಿ ರಶ್ಮಿಕಾ ಮಂದಣ್ಣ

ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್​ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಬಾಲ್ಯದ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 05, 2024 | 7:31 AM

Share
ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇರೋ ಜನಪ್ರಿಯತೆ ತುಂಬಾನೇ ದೊಡ್ಡದು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಇಂದು (ಏಪ್ರಿಲ್ 5) ಅವರಿಗೆ ಜನ್ಮದಿನ. ಎಲ್ಲರೂ ರಶ್ಮಿಕಾಗೆ ಶುಭಾಶಯ ಕೋರುತ್ತಿದ್ದಾರೆ. ಅವರು ಸದ್ಯ ವಿದೇಶದಲ್ಲಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇರೋ ಜನಪ್ರಿಯತೆ ತುಂಬಾನೇ ದೊಡ್ಡದು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಇಂದು (ಏಪ್ರಿಲ್ 5) ಅವರಿಗೆ ಜನ್ಮದಿನ. ಎಲ್ಲರೂ ರಶ್ಮಿಕಾಗೆ ಶುಭಾಶಯ ಕೋರುತ್ತಿದ್ದಾರೆ. ಅವರು ಸದ್ಯ ವಿದೇಶದಲ್ಲಿ ಇದ್ದಾರೆ.

1 / 5
ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್​​ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್​​ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ ಹಿರಿದು. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 4 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಲೇ ಇದೆ.

ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ ಹಿರಿದು. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 4 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಲೇ ಇದೆ.

3 / 5
ಕೆಲ ವರ್ಷಗಳ ಹಿಂದಿ ರಶ್ಮಿಕಾ ಮಂದಣ್ಣ ಅವರು ಈ ಫೋಟೋನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ‘ಈ ಕೊರೊನಾ ಹೋಗಲು ಕಾಯುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದರು.

ಕೆಲ ವರ್ಷಗಳ ಹಿಂದಿ ರಶ್ಮಿಕಾ ಮಂದಣ್ಣ ಅವರು ಈ ಫೋಟೋನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ‘ಈ ಕೊರೊನಾ ಹೋಗಲು ಕಾಯುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದರು.

4 / 5
ರಶ್ಮಿಕಾ ಮಂದಣ್ಣ ಅವರು ಚಿಕ್ಕ ವಯಸ್ಸಿನಲ್ಲೇ ನೃತ್ಯ ಮಾಡುತ್ತಿದ್ದರು. ಶಾಲೆಗಳಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗುತ್ತಿದ್ದರು.

ರಶ್ಮಿಕಾ ಮಂದಣ್ಣ ಅವರು ಚಿಕ್ಕ ವಯಸ್ಸಿನಲ್ಲೇ ನೃತ್ಯ ಮಾಡುತ್ತಿದ್ದರು. ಶಾಲೆಗಳಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗುತ್ತಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us