Rashmika Mandanna: ಬಾಲ್ಯದಲ್ಲೂ ಎಷ್ಟು ಕ್ಯೂಟ್ ಆಗಿದ್ರು ನೋಡಿ ರಶ್ಮಿಕಾ ಮಂದಣ್ಣ
ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಬಾಲ್ಯದ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
1 / 5
ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇರೋ ಜನಪ್ರಿಯತೆ ತುಂಬಾನೇ ದೊಡ್ಡದು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಇಂದು (ಏಪ್ರಿಲ್ 5) ಅವರಿಗೆ ಜನ್ಮದಿನ. ಎಲ್ಲರೂ ರಶ್ಮಿಕಾಗೆ ಶುಭಾಶಯ ಕೋರುತ್ತಿದ್ದಾರೆ. ಅವರು ಸದ್ಯ ವಿದೇಶದಲ್ಲಿ ಇದ್ದಾರೆ.
2 / 5
ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
3 / 5
ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ ಹಿರಿದು. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 4 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಲೇ ಇದೆ.
4 / 5
ಕೆಲ ವರ್ಷಗಳ ಹಿಂದಿ ರಶ್ಮಿಕಾ ಮಂದಣ್ಣ ಅವರು ಈ ಫೋಟೋನ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು. ‘ಈ ಕೊರೊನಾ ಹೋಗಲು ಕಾಯುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದರು.
5 / 5
ರಶ್ಮಿಕಾ ಮಂದಣ್ಣ ಅವರು ಚಿಕ್ಕ ವಯಸ್ಸಿನಲ್ಲೇ ನೃತ್ಯ ಮಾಡುತ್ತಿದ್ದರು. ಶಾಲೆಗಳಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗುತ್ತಿದ್ದರು.