AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಫೋಟೋ ಹಂಚಿಕೊಂಡು ಗುಡ್​ ನ್ಯೂಸ್​ ನೀಡಿದ ರಶ್ಮಿಕಾ ಮಂದಣ್ಣ; ಕೊಡಗಿನ ಬೆಡಗಿ ಸಖತ್​ ಫಾಸ್ಟ್​

Rashmika Mandanna Photos: ನಟ ದೇವ್​ ಮೋಹನ್​ ಮತ್ತು ತಮ್ಮ ಕುಟುಂಬದ ಜೊತೆಗಿನ ಸೆಲ್ಫಿಯನ್ನು ನಟಿ ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಮದನ್​ ಕುಮಾರ್​
|

Updated on: Apr 30, 2023 | 12:16 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರು ‘ರೇನ್​ ಬೋ’ ಸಿನಿಮಾದ ಮೊದಲ ಹಂತದ ಶೂಟಿಂಗ್​ ಮುಗಿಸಿರುವುದಾಗಿ ಗುಡ್​ ನ್ಯೂ​ಸ್​ ನೀಡಿದ್ದಾರೆ. ಆ ಬಗ್ಗೆ ಅಪ್​ಡೇಟ್​ ಇಲ್ಲಿದೆ.

1 / 5
ಸಿನಿಮಾ ಕೆಲಸಗಳನ್ನು ಮುಗಿಸುವಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಅವರು ಸಖತ್​ ಫಾಸ್ಟ್​ ಆಗಿದ್ದಾರೆ. ಒಂದೆಡೆ ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಹಾಗೂ ಇನ್ನೊಂದೆಡೆ ‘ರೇನ್​ ಬೋ’ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

2 / 5
‘ರೇನ್​ ಬೋ’ ಚಿತ್ರದ ಮೊದಲ ಹಂತದ ಶೂಟಿಂಗ್​ ಮುಗಿಯಿತು ಎಂಬುದನ್ನು ತಿಳಿಸಲು ರಶ್ಮಿಕಾ ಮಂದಣ್ಣ ಅವರು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟ ದೇವ್​ ಮೋಹನ್​ ಜೊತೆಗಿನ ಸೆಲ್ಫಿಯನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ.

3 / 5
ರಶ್ಮಿಕಾ ಮಂದಣ್ಣ ಅವರ ವೃತ್ತಿಜೀವನಕ್ಕೆ ಇಡೀ ಕುಟುಂಬದ ಬೆಂಬಲ ಇದೆ. ‘ರೇನ್​ ಬೋ’ ಶೂಟಿಂಗ್​ ನೋಡಲು ರಶ್ಮಿಕಾ ಸಹೋದರಿ ಕೂಡ ಬಂದಿದ್ದರು. ಆ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋ ಇದು.

4 / 5
ಫ್ಯಾಮಿಲಿ ಜೊತೆ ಕಾಲ ಕಳೆಯುವ ಸಂದರ್ಭವನ್ನು ರಶ್ಮಿಕಾ ಮಂದಣ್ಣ ತುಂಬ ಎಂಜಾಯ್​ ಮಾಡುತ್ತಾರೆ. ಸದಾ ಕಾಲ ಶೂಟಿಂಗ್​ನಲ್ಲಿ ಬ್ಯುಸಿ ಆಗಿರುವ ಅವರು, ಕೆಲಸದ ಬಿಡುವಿನಲ್ಲಿ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ.

5 / 5
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ