AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿ ಜೀವನದ ಉತ್ತುಂಗದಲ್ಲಿರುವಾಗ ಇದೆಂಥಾ ನಿರ್ಧಾರ ತೆಗೆದುಕೊಂಡ ರಶ್ಮಿಕಾ ಮಂದಣ್ಣ

Rashmika Mandanna: ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಎಲ್ಲರೂ ಹೆಚ್ಚು ಎಚ್ಚರಿಕೆ ವಹಿಸುತ್ತಾರೆ. ಸಿನಿಮಾ ಸೆಲೆಬ್ರಿಟಿಗಳು ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರು ಇದೆಲ್ಲ ಬದಿಗಿಟ್ಟು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 12, 2025 | 2:51 PM

Share
ಭಾರತೀಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರು ತಮ್ಮದೇ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಈಗ ಅವರು ವೃತ್ತಿ ಜೀವನದಲ್ಲಿ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ‘AA22xA6’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಹೀಗಿರುವಾಗ ರಶ್ಮಿಕಾಗೇನು ಕೆಲಸ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ.

2 / 5
ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಅಲ್ಲ, ಬದಲಿಗೆ ಅವರದ್ದು ನೆಗೆಟಿವ್ ಶೇಡ್​​ನ ಪಾತ್ರ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ.

3 / 5
ನೆಗೆಟಿವ್ ಪಾತ್ರ ಮಾಡಿದರೆ ಅವರ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಒಂದು ನಂಬಿಕೆ ಅಷ್ಟೇ. ಈ ಮೊದಲು ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈಗ ರಶ್ಮಿಕಾಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ.

4 / 5
ರಶ್ಮಿಕಾ ಅವರು ಆರಂಭದಲ್ಲಿ ನಟನೆಯಲ್ಲಿ ಪಳಗಿರಲಿಲ್ಲ. ಆದರೆ, ದಿನಗಳು ಕಳೆದಂತೆ ಅವರ ನಟನೆ ಏಳ್ಗೆ ಕಾಣುತ್ತಿದೆ. ಅದಕ್ಕೆ ತಕ್ಕಂತೆ ಆಫರ್​ಗಳು ಕೂಡ ಬರುತ್ತಿವೆ. ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿದ್ದಾರೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ