ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಂದ ಸಿಕ್ತು ಮಿಲಿಯನ್​ ಲೈಕ್ಸ್​

‘ಪುಷ್ಪ 2’ ನಟಿ ರಶ್ಮಿಕಾ ಮಂದಣ್ಣ ಅವರು ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಅವರ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​

Updated on: May 22, 2022 | 11:22 AM

ನಟಿ ರಶ್ಮಿಕಾ ಮಂದಣ್ಣ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಹತ್ತು ಹಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಈ ನಡುವೆ ಅವರು ಹುಟ್ಟೂರಾದ ಕೊಡಗಿಗೆ ಬಂದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅಭಿಮಾನಿಗಳಿಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Rashmika Mandanna drapes Kodava saree and shares photo on social media

1 / 5
ಸ್ನೇಹಿತೆಯ ಮದುವೆಗಾಗಿ ರಶ್ಮಿಕಾ ಮಂದಣ್ಣ ಕೊಡಗಿಗೆ ಬಂದಿದ್ದಾರೆ. ಈ ವೇಳೆ ಅವರು ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿಸಿದ್ದಾರೆ. ಹಸಿರು ಬಣ್ಣದ ಈ ಸೀರೆಯಲ್ಲಿ ಅವರನ್ನು ನೋಡಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಕಮೆಂಟ್​ಗಳ ಮೂಲಕ ಜನರು ಮೆಚ್ಚುಗೆ ಸೂಚಿಸಿದ್ದಾರೆ.

Rashmika Mandanna drapes Kodava saree and shares photo on social media

2 / 5
ರಶ್ಮಿಕಾ ಈಗ ಬಹುಭಾಷೆಯಲ್ಲಿ ಫೇಮಸ್​ ಆಗಿದ್ದಾರೆ. ಹಾಗಾಗಿ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಾರೆ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ರಶ್ಮಿಕಾ ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಏನಾದರೂ ಪೋಸ್ಟ್​ ಮಾಡುತ್ತಾ ಇರುತ್ತಾರೆ.

3 / 5
ಕೊಡವ ಶೈಲಿಯಲ್ಲಿ ಸೀರೆ ಧರಿಸಿ ರಶ್ಮಿಕಾ ಮಂದಣ್ಣ ಹಂಚಿಕೊಂಡಿರುವ ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ. ಕೆಲವೇ ಗಂಟೆಗಳು ಕಳೆಯುವುದರೊಳಗೆ ಈ ಫೋಟೋಗೆ ಬರೋಬ್ಬರಿ 17 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಬಟನ್​ ಒತ್ತಿದ್ದಾರೆ.

4 / 5
ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿರುವುದರಿಂದ ರಶ್ಮಿಕಾ ಮಂದಣ್ಣ ಅವರಿಗೆ ಫ್ಯಾಮಿಲಿ ಜೊತೆ ಸಮಯ ಕಳೆಯಲು ಕೂಡ ಬಿಡುವು ಸಿಗುತ್ತಿಲ್ಲ. ಆದರೆ ಬಾಲ್ಯದ ಸ್ನೇಹಿತೆಯ ಮದುವೆಗಾಗಿ ಅವರು ಬಿಡುವು ಮಾಡಿಕೊಂಡು ಕೊಡಗಿಗೆ ಬಂದಿದ್ದಾರೆ. ಎಲ್ಲರ ಜತೆ ಖುಷಿಗಾಗಿ ಕಾಲ ಕಳೆದಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ