AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಗೇಜ್​ಮೆಂಟ್ ಸುದ್ದಿ ಬಳಿಕ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲಿಯೂ ನಿಶ್ಚಿತಾರ್ಥದ ವಿಚಾರಕ್ಕೆ ಸ್ಪಷ್ಟನೆ ನೀಡುವ ಗೋಜಿಗೆ ಹೋಗಿಲ್ಲ.

ರಾಜೇಶ್ ದುಗ್ಗುಮನೆ
|

Updated on: Jan 09, 2024 | 10:27 AM

Share
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ ಎರಡನೇ ವಾರದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಇದಕ್ಕೆ ರಶ್ಮಿಕಾ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

1 / 6
ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲಿಯೂ ನಿಶ್ಚಿತಾರ್ಥದ ವಿಚಾರಕ್ಕೆ ಸ್ಪಷ್ಟನೆ ನೀಡುವ ಗೋಜಿಗೆ ಹೋಗಿಲ್ಲ.

ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲಿಯೂ ನಿಶ್ಚಿತಾರ್ಥದ ವಿಚಾರಕ್ಕೆ ಸ್ಪಷ್ಟನೆ ನೀಡುವ ಗೋಜಿಗೆ ಹೋಗಿಲ್ಲ.

2 / 6
‘ಅನಿಮಲ್’ ತಂಡ ಇತ್ತೀಚೆಗೆ ಮುಂಬೈನಲ್ಲಿ ಸಕ್ಸಸ್ ಪಾರ್ಟಿ ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ವೈರಲ್ ಆಗಿದೆ.

3 / 6
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರದ್ದು ಹಿಟ್ ಜೋಡಿ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಇಬ್ಬರೂ ಜೊತೆಯಾಗಿ ನಟಿಸಿ ಗಮನ ಸೆಳೆದಿದ್ದಾರೆ.

4 / 6
ರಶ್ಮಿಕಾ ಮಂದಣ್ಣ ಅವರಿಗೆ ದಿನ ಕಳೆದಂತೆ ಬೇಡಿಕೆ ಹೆಚ್ಚುತ್ತಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ನಾಲ್ಕು ಕೋಟಿಗೂ ಅಧಿಕ ಜನರು ಹಿಂಬಾಲಿಸುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿ ಆಗಿದೆ.

5 / 6
ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಗೆಲುವಿನ ಬಳಿಕ ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಇನ್ನೂ ಕೆಲವು ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ.

6 / 6
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!