ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು 100 ಕೋಟಿ ರೂಪಾಯಿ ಕ್ಲಬ್ ಸಿನಿಮಾ
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಹಿಟ್ ಮೇಲೆ ಹಿಟ್ ಕೊಡುತ್ತಿದ್ದಾರೆ. ಅವರು ಮಾಡಿದ ಸಾಧನೆ ಸಣ್ಣದಲ್ಲ. ಅವರು ನಟಿಸಿದ ಬಹುತೇಕ ಸಿನಿಮಾಗಳು ಯಶಸ್ಸಿನ ಮೇಲೆ ಯಶಸ್ಸು ಕಾಣುತ್ತಿದೆ. ಈಗ ‘ಕುಬೇರ’ ಸಿನಿಮಾದ ಸರದಿ. ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡುತ್ತಿದೆ.

1 / 5

2 / 5

3 / 5

4 / 5

5 / 5