AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: 3.8 ಕೋಟಿಗೆ ಏರಿತು ರಶ್ಮಿಕಾ ಮಂದಣ್ಣ ಹಿಂಬಾಲಕರ ಸಂಖ್ಯೆ; ಇನ್​ಸ್ಟಾಗ್ರಾಮ್​ನಲ್ಲಿ ಇವರದ್ದೇ ಹವಾ

Rashmika Mandanna Instagram: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಜನಪ್ರಿಯತೆ ಗಣನೀಯವಾಗಿ ಹೆಚ್ಚಾಗುತ್ತಿದೆ.

ಮದನ್​ ಕುಮಾರ್​
|

Updated on: May 01, 2023 | 7:00 AM

Share
ದಿನದಿಂದ ದಿನಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ದೊಡ್ಡದಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಅಪ್​ಡೇಟ್​.

1 / 5
ಇನ್​ಸ್ಟಾಗ್ರಾಮ್​ನಲ್ಲಿ ರಶ್ಮಿಕಾ ಮಂದಣ್ಣ ಅವರು ಸಕ್ರಿಯರಾಗಿದ್ದಾರೆ. ಆಗಾಗ ಅವರು ಹೊಸ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆ ಮೂಲಕ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ.

2 / 5
ಬಹುಭಾಷೆಯಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.8 ಕೋಟಿ ಜನರು​ ಫಾಲೋ ಮಾಡುತ್ತಿದ್ದಾರೆ. ಇದು ನಟಿಯ ಖುಷಿಗೆ ಕಾರಣ ಆಗಿದೆ.

3 / 5
‘ಪುಷ್ಪ’ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು. ಅವರು ಮಾಡಿದ ಶ್ರೀವಲ್ಲಿ ಪಾತ್ರ ಹೈಲೈಟ್​ ಆಯಿತು. ಈಗ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

4 / 5
ಬಾಲಿವುಡ್​ನಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಇದೆ. ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ಅವರು ನಟಿಸಿದ ‘ಮಿಷನ್​ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಎನಿಸಿಕೊಂಡಿತು. ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

5 / 5
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 