ಇನ್​ಸ್ಟಾಗ್ರಾಮ್​ನಿಂದಲೂ ಭರ್ಜರಿ ಕಮಾಯಿ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್ ಮೀಡಿಯಾದಿಂದಲೂ ಭರ್ಜರಿ ಹಣ ಬರುತ್ತಿದೆ. ಹೌದು, ಅವರು ಹಲವು ಬ್ರ್ಯಾಂಡ್​ಗಳನ್ನು ಇನ್​​ಸ್ಟಾಗ್ರಾಮ್​ನಲ್ಲಿ ಪ್ರಚಾರ ಮಾಡುತ್ತಾರೆ. ಇದಕ್ಕೆ ಅವರು ದೊಡ್ಡ ಮೊತ್ತದ ಹಣ ಪಡೆಯುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Oct 31, 2023 | 11:45 AM

ನಟಿ ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿ ಆಗಿದ್ದಾರೆ. ಕನ್ನಡ, ತೆಲುಗು, ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಈ ಎಲ್ಲಾ ಭಾಷೆಗಳಲ್ಲಿ ಅವರ ಹೆಸರು ಪ್ರಚಲಿತದಲ್ಲಿದೆ ಎಂಬುದು ವಿಶೇಷ.

1 / 6
ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಸುಮಾರು ನಾಲ್ಕು ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ಈ ಸಂಖ್ಯೆ ದಿನ ಕಳೆದಂತೆ ಹಿರಿದಾಗುತ್ತಲೇ ಇದೆ. ಅವರ ಪ್ರತಿ ಫೋಟೋಗೆ 10+ ಲಕ್ಷ ಲೈಕ್ಸ್ ಸಿಗುತ್ತದೆ.

2 / 6
ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್ ಮೀಡಿಯಾದಿಂದಲೂ ಭರ್ಜರಿ ಹಣ ಬರುತ್ತಿದೆ. ಹೌದು, ಅವರು ಹಲವು ಬ್ರ್ಯಾಂಡ್​ಗಳನ್ನು ಇನ್​​ಸ್ಟಾಗ್ರಾಮ್​ನಲ್ಲಿ ಪ್ರಚಾರ ಮಾಡುತ್ತಾರೆ. ಇದಕ್ಕೆ ಅವರು ದೊಡ್ಡ ಮೊತ್ತದ ಹಣ ಪಡೆಯುತ್ತಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್ ಮೀಡಿಯಾದಿಂದಲೂ ಭರ್ಜರಿ ಹಣ ಬರುತ್ತಿದೆ. ಹೌದು, ಅವರು ಹಲವು ಬ್ರ್ಯಾಂಡ್​ಗಳನ್ನು ಇನ್​​ಸ್ಟಾಗ್ರಾಮ್​ನಲ್ಲಿ ಪ್ರಚಾರ ಮಾಡುತ್ತಾರೆ. ಇದಕ್ಕೆ ಅವರು ದೊಡ್ಡ ಮೊತ್ತದ ಹಣ ಪಡೆಯುತ್ತಾರೆ.

3 / 6
ರಶ್ಮಿಕಾ ಮಂದಣ್ಣ ಅವರು ಪ್ರತಿ ಚಿತ್ರಕ್ಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಇದರ ಜೊತೆಗೆ ಹಲವು ಬ್ರ್ಯಾಂಡ್​ಗಳ ಪ್ರಮೋಷನ್ ಮಾಡುತ್ತಾರೆ. ಇದಕ್ಕೆ ಪ್ರತಿಯಾಗಿ ಅವರು ಹಣ ಪಡೆಯುತ್ತಾರೆ. ಅವರು ಹಲವು ಕಡೆಗಳಲ್ಲಿ ಮನೆ ಹೊಂದಿದ್ದಾರೆ.

4 / 6
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಬಿಡುವು ಸಿಗುತ್ತಿಲ್ಲ. ಇದರಿಂದ ಟ್ರಾವೆಲಿಂಗ್​ನ ಅವರು ಸಖತ್ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆಯೂ ಅವರು ಪೋಸ್ಟ್ ಹಾಕಿದ್ದರು.

5 / 6
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’, ‘ಅನಿಮಲ್’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಇದ್ದಾರೆ.

6 / 6
Follow us