ಕರಣ್ ಜೋಹರ್ ಬರ್ತ್ಡೇ ಪಾರ್ಟಿಯಲ್ಲಿ ಟೆಂಪ್ರೇಚರ್ ಹೆಚ್ಚಿಸಿದ ರಶ್ಮಿಕಾ
ನಟಿ ರಶ್ಮಿಕಾ ಮಂದಣ್ಣ ಅವರು ಕಪ್ಪು ಉಡುಗೆ ತೊಟ್ಟು ಪಾರ್ಟಿಯಲ್ಲಿ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: May 26, 2022 | 8:40 PM
Share

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿತ್ತು.

ಈ ಮೊದಲು ಬಾಲಿವುಡ್ ಮಂದಿಗೆ ಮಾತ್ರ ಕರಣ್ ಆಹ್ವಾನ ನೀಡುತ್ತಿದ್ದರು. ಆದರೆ, ಈಗ ದಕ್ಷಿಣದ ಸ್ಟಾರ್ಗಳಿಗೂ ಅವರು ಆಮಂತ್ರಣ ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಕಪ್ಪು ಉಡುಗೆ ತೊಟ್ಟು ಪಾರ್ಟಿಯಲ್ಲಿ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ರಶ್ಮಿಕಾ ಬಟ್ಟೆಯನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಬಟ್ಟೆಯನ್ನು ತೆಗಳಿದ್ದಾರೆ.

ರಶ್ಮಿಕಾ ಮಂದಣ್ಣ
Related Photo Gallery
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್!




