Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾ ಮಾಡದಿದ್ದರೂ ಕೇರಳದಲ್ಲಿ ಹಿರಿದಾಗಿದೆ ರಶ್ಮಿಕಾ ಅಭಿಮಾನಿ ಬಳಗ

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಾಜೇಶ್ ದುಗ್ಗುಮನೆ
|

Updated on: Jul 29, 2024 | 8:30 AM

ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

2 / 5
ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

3 / 5
ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

4 / 5
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

5 / 5
Follow us
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ

ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು

ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್

‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್

ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್

ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು

ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?

Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ