AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Majnu Trailer: ಮತ್ತೆ ಪಾಕಿಸ್ತಾನಿ ಯುವತಿಯ ಪಾತ್ರ ಮಾಡಿದ ರಶ್ಮಿಕಾ ಮಂದಣ್ಣ

Rashmika Mandanna: ಜನವರಿ 20ರಂದು ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ ಆಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಸಿದ್ದಾರ್ಥ್​ ಮಲ್ಹೋತ್ರ ಜೋಡಿಯಾಗಿ ನಟಿಸಿದ್ದಾರೆ.

TV9 Web
| Edited By: |

Updated on: Jan 10, 2023 | 8:00 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗ ಅವರು ನಟಿಸಿರುವ ‘ಮಿಷನ್ ಮಜ್ನು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮೇಲೆ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

1 / 5
‘ಮಿಷನ್​ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್​ ಮಲ್ಹೋತ್ರಾ ಹೀರೋ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಗೆದ್ದರೆ ಬಾಲಿವುಡ್​ನಲ್ಲಿ ಅವರಿಗೆ ಇರುವ ಡಿಮ್ಯಾಂಡ್​ ಹೆಚ್ಚಾಗಲಿದೆ.

2 / 5
ಬಹುನಿರೀಕ್ಷಿತ ‘ಮಿಷನ್​ ಮಜ್ನು’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಪಾಕಿಸ್ತಾನಿ ಹುಡುಗಿ ಪಾತ್ರ ನೀಡಲಾಗಿದೆ. ಈ ಹಿಂದೆ ಅವರು ‘ಸೀತಾ ರಾಮಂ’ ಚಿತ್ರದಲ್ಲೂ ಪಾಕಿಸ್ತಾನಿ ಯುವತಿಯಾಗಿ ನಟಿಸಿದ್ದರು.

3 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಿಷನ್​ ಮಜ್ನು’ ಸಿನಿಮಾ ದೊಡ್ಡ ಪರದೆಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಒಟಿಟಿಯಲ್ಲಿ ರಿಲೀಸ್​ ಆಗಲಿದೆ. ಜನವರಿ 20ರಿಂದ ನೆಟ್​ಫ್ಲಿಕ್ಸ್​ನಲ್ಲಿ ಸ್ಟ್ರೀಮಿಂಗ್​ ಶುರುವಾಗಲಿದೆ.

4 / 5
ನೈಜ ಘಟನೆಗಳನ್ನು ಆಧರಿಸಿ ‘ಮಿಷನ್​ ಮಜ್ನು’ ಚಿತ್ರ ಸಜ್ಜಾಗಿದೆ. ಆ ಕಾರಣದಿಂದಲೂ ಈ ಚಿತ್ರದ ಮೇಲಿನ ಹೈಪ್​ ಹೆಚ್ಚಿದೆ. ರಶ್ಮಿಕಾ ಮಂದಣ್ಣ ಮತ್ತು ಸಿದ್ದಾರ್ಥ ಮಲ್ಹೋತ್ರ ನಡುವಿನ ಕೆಮಿಸ್ಟ್ರೀ ನೋಡಲು ಫ್ಯಾನ್ಸ್ ಕಾದಿದ್ದಾರೆ.

5 / 5
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!