AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮ್ಯಾಗಜಿನ್ ಫೋಟೋಶೂಟ್​​ನಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಬೀಚ್ ಪಕ್ಕದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಕೆಲವೇ ಗಂಟೆಯಲ್ಲಿ ಈ ಫೋಟೋಗೆ ಬರೋಬ್ಬರಿ 8 ಲಕ್ಷ ಲೈಕ್ಸ್ ಸಿಕ್ಕಿದೆ. ಸಾವಿರಾರು ಕಮೆಂಟ್ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on: May 14, 2024 | 10:46 AM

Share
ರಶ್ಮಿಕಾ ಮಂದಣ್ಣ ಅವರಿಗೆ ಸಮುದ್ರ ತೀರದ ಕಡೆ ಹೆಚ್ಚು ಒಲವು ಮೂಡಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಮ್ಯಾಗಜಿನ್​ ಒಂದಕ್ಕಾಗಿ ಈ ಶೂಟ್ ಮಾಡಿಸಿದ್ದಾರೆ. (PC: Travel and Leisure India)

1 / 5
ರಶ್ಮಿಕಾ ಮಂದಣ್ಣ ಅವರು ಆಸ್ಟ್ರೇಲಿಯಾ ಟ್ರಿಪ್ ತೆರಳಿದ್ದಾರೆ. ಅವರು ಮ್ಯಾಗಜಿನ್ ಫೋಟೋಶೂಟ್​ಗಾಗಿಯೇ ಅಲ್ಲಿಗೆ ತೆರಳಿದರೇ ಎನ್ನುವ ಪ್ರಶ್ನೆ ಮೂಡಿದೆ. (PC: Travel and Leisure India)

2 / 5
ರಶ್ಮಿಕಾ ಮಂದಣ್ಣ ಅವರು ಬೀಚ್ ಪಕ್ಕದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಕೆಲವೇ ಗಂಟೆಯಲ್ಲಿ ಈ ಫೋಟೋಗೆ ಬರೋಬ್ಬರಿ 8 ಲಕ್ಷ ಲೈಕ್ಸ್ ಸಿಕ್ಕಿದೆ. ಸಾವಿರಾರು ಕಮೆಂಟ್​ಗಳು ಬಂದಿವೆ. ಈ ಫೋಟೋನ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. (PC: Travel and Leisure India)

3 / 5
ರಶ್ಮಿಕಾ ಮಂದಣ್ಣ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರು ಬಾಲಿವುಡ್​ನ ಸ್ಟಾರ್ ನಟ ಸಲ್ಮಾನ್ ಖಾನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. (PC: Travel and Leisure India)

4 / 5
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಚಿತ್ರಕ್ಕೂ ನಾಯಕಿ. ಇದಲ್ಲದೆ ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಅವರ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ. (PC: Travel and Leisure India)

5 / 5
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!

ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ