Rashmika Mandanna: ಮ್ಯಾಗಜಿನ್ ಫೋಟೋಶೂಟ್ನಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಅವರು ಬೀಚ್ ಪಕ್ಕದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಕೆಲವೇ ಗಂಟೆಯಲ್ಲಿ ಈ ಫೋಟೋಗೆ ಬರೋಬ್ಬರಿ 8 ಲಕ್ಷ ಲೈಕ್ಸ್ ಸಿಕ್ಕಿದೆ. ಸಾವಿರಾರು ಕಮೆಂಟ್ಗಳು ಬಂದಿವೆ.