Rashmika Mandanna: ‘ನೀನು ನನ್ನ ಫಾರೆವರ್ ಲವರ್’; ಪ್ರೀತಿ ಹೊರಹಾಕಿದ ರಶ್ಮಿಕಾ ಮಂದಣ್ಣ

Updated on: May 13, 2023 | 11:26 AM

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಅವರು ಲವರ್ ಹೆಸರು ರಿವೀಲ್ ಮಾಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಬರೋಬ್ಬರಿ 3.8 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇದು ಸಖತ್ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಬರೋಬ್ಬರಿ 3.8 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇದು ಸಖತ್ ವೈರಲ್ ಆಗಿದೆ.

2 / 5

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ನರುಟೋ ಪಾತ್ರದ ಗೊಂಬೆಯನ್ನು ಹಿಡಿದಿದ್ದಾರೆ. ಇದಕ್ಕೆ ‘ನೀನು ನನ್ನ ಫಾರೆವರ್ ಲವರ್’ ಎಂದು ಅವರು ಬರೆದುಕೊಂಡಿದ್ದಾರೆ.

3 / 5

ನರುಟೋ ಉಝುಮಾಕಿ ಅನ್ನೋದು ‘ನರುಟೋ’ ಸೀರಿಸ್​ನಲ್ಲಿ ಬರುವ ಪಾತ್ರ. ಈ ಪಾತ್ರದ ಬಗ್ಗೆ ರಶ್ಮಿಕಾಗೆ ವಿಶೇಷ ಪ್ರೀತಿ ಇದೆ.

4 / 5

ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ರಶ್ಮಿಕಾ ಖ್ಯಾತಿ ಮತ್ತಷ್ಟು ಹೆಚ್ಚಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

5 / 5

ರಶ್ಮಿಕಾ ‘ಪುಷ್ಪ 2’, ‘ಅನಿಮಲ್​’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜೊತೆಗೆ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us