ಪತಿ ವಿಜಯ್ ತೊಡೆಯಮೇಲೆ ಕುಳಿತು ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಪತಿಯ ತೊಡೆಯ ಮೇಲೆ ಕುಳಿತು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.
Updated on: Apr 01, 2026 | 10:43 AM

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆ ವಿವಾಹ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು. ಈಗ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿವೆ.

ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿದೆ. ಈ ಫೋಟೋದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ತೊಡೆಯ ಮೇಲೆ ಕುಳಿತು ರಶ್ಮಿಕಾ ಪೋಸ್ ಕೊಟ್ಟಿದ್ದಾರೆ. ಫೋಟೋ ಗಮನ ಸೆಳೆದಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಹಾಗೂ ವಿಜಯ್ ಸಹೋದರ ಆನಂದ್ ಇತ್ತೀಚೆಗೆ ಮದುವೆ ಒಂದರಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ಫೋಟೋ ಇದಾಗಿದೆ.

ವಿವಾಹದ ಬಳಿಕ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ವಿವಾಹದ ಬಳಿಕ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಇಬ್ಬರೂ ತಮ್ಮ ಮುಂದಿನ ಸಿನಿಮಾ ‘ರಣಬಾಲಿ’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ವಿಜಯ್ ಹಾಗೂ ರಶ್ಮಿಕಾ ಮೊದಲ ಬಾರಿಗೆ ಭೇಟಿ ಆಗಿದ್ದು ಸಿನಿಮಾ ಸೆಟ್ ಅಲ್ಲಿ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈ ಪ್ರೀತಿಗೆ ಇಬ್ಬರೂ ಇತ್ತೀಚೆಗೆ ಹೊಸ ಅರ್ಥ ನೀಡಿದರು. ಫೆಬ್ರವರಿ 26ರಂದು ಇವರ ವಿವಾಹ ನೆರವೇರಿತು.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




