AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ವಿಜಯ್ ತೊಡೆಯಮೇಲೆ ಕುಳಿತು ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಪತಿಯ ತೊಡೆಯ ಮೇಲೆ ಕುಳಿತು ಪೋಸ್​ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Apr 01, 2026 | 10:43 AM

Share
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆ ವಿವಾಹ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು. ಈಗ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿವೆ.

1 / 5
ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿದೆ. ಈ ಫೋಟೋದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ತೊಡೆಯ ಮೇಲೆ ಕುಳಿತು ರಶ್ಮಿಕಾ ಪೋಸ್ ಕೊಟ್ಟಿದ್ದಾರೆ. ಫೋಟೋ ಗಮನ ಸೆಳೆದಿದೆ.

2 / 5
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಹಾಗೂ ವಿಜಯ್ ಸಹೋದರ ಆನಂದ್ ಇತ್ತೀಚೆಗೆ ಮದುವೆ ಒಂದರಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ಫೋಟೋ ಇದಾಗಿದೆ.

3 / 5
ವಿವಾಹದ ಬಳಿಕ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ವಿವಾಹದ ಬಳಿಕ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಇಬ್ಬರೂ ತಮ್ಮ ಮುಂದಿನ ಸಿನಿಮಾ ‘ರಣಬಾಲಿ’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

4 / 5
ವಿಜಯ್ ಹಾಗೂ ರಶ್ಮಿಕಾ ಮೊದಲ ಬಾರಿಗೆ ಭೇಟಿ ಆಗಿದ್ದು ಸಿನಿಮಾ ಸೆಟ್ ಅಲ್ಲಿ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈ ಪ್ರೀತಿಗೆ ಇಬ್ಬರೂ ಇತ್ತೀಚೆಗೆ ಹೊಸ ಅರ್ಥ ನೀಡಿದರು. ಫೆಬ್ರವರಿ 26ರಂದು ಇವರ ವಿವಾಹ ನೆರವೇರಿತು.

5 / 5
Follow Us