Rashmika Mandanna: ರಶ್ಮಿಕಾ ಮಂದಣ್ಣ ಹೊಸ ಫೋಟೋ ನೋಡಿ ಕಣ್ಣರಳಿಸಿದ ಪಡ್ಡೆಗಳು

TV9kannada Web Team

TV9kannada Web Team | Edited By: Rajesh Duggumane

Updated on: Jul 27, 2022 | 4:36 PM

ರಶ್ಮಿಕಾ ಮಂದಣ್ಣ ಅವರು ತಮ್ಮ ಫ್ಯಾನ್ಸ್ ಖುಷಿಪಡಿಸಲು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗಂತೂ ಹಲವು ಬಗೆಯ ಫೋಟೋಶೂಟ್​ಗಳನ್ನು ಮಾಡಿಸಿ ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡುತ್ತಿದ್ದಾರೆ.

Jul 27, 2022 | 4:36 PM
ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರ ಹಿಂಬಾಲಕರ ಸಂಖ್ಯೆ 3.2 ಕೋಟಿ ದಾಟಿದೆ. ಫಾಲೋವರ್ಸ್​ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ.

1 / 5
ರಶ್ಮಿಕಾ ಮಂದಣ್ಣ ಅವರು ತಮ್ಮ ಫ್ಯಾನ್ಸ್ ಖುಷಿಪಡಿಸಲು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗಂತೂ ಹಲವು ಬಗೆಯ ಫೋಟೋಶೂಟ್​ಗಳನ್ನು ಮಾಡಿಸಿ ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತಮ್ಮ ಫ್ಯಾನ್ಸ್ ಖುಷಿಪಡಿಸಲು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗಂತೂ ಹಲವು ಬಗೆಯ ಫೋಟೋಶೂಟ್​ಗಳನ್ನು ಮಾಡಿಸಿ ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡುತ್ತಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿ ಪಡ್ಡೆಗಳು ಕಣ್ಣರಳಿಸಿದ್ದಾರೆ.

3 / 5
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೂಟಿಂಗ್​ಗಾಗಿ ಹೈದರಾಬಾದ್, ಮುಂಬೈ, ಚೆನ್ನೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ.

4 / 5
ರಶ್ಮಿಕಾ ಅವರು ಹಲವು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಆ ಮೂಲಕವೂ ಅವರು ಹಣ ಗಳಿಸುತ್ತಿದ್ದಾರೆ.

5 / 5

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada