ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ
Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Oct 01, 2023 | 8:32 PM
Share

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.
Related Photo Gallery
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್ ಬಸ್
ವೈಕುಂಠ ಏಕಾದಶಿ: ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ
ವೈಕುಂಠ ಏಕಾದಶಿಯ ಫಲ ಹಾಗೂ ಮಹತ್ವ?
ಇಂದು ಈ ರಾಶಿಯವರಿಗೆ ಶತ್ರುಗಳು ಮಿತ್ರರಾಗುವ ಯೋಗ
ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ




