ಕಪ್ಪು-ಬಿಳುಪು ಫೋಟೋ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ ರಶ್ಮಿಕಾ ಮಂದಣ್ಣ

TV9kannada Web Team

TV9kannada Web Team | Edited By: Rajesh Duggumane

Updated on: Jul 26, 2022 | 4:52 PM

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

Jul 26, 2022 | 4:52 PM
ನಟಿ ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರು ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಾರೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಫ್ಯಾನ್ಸ್​ಗೆ ಟ್ರೀಟ್ ಕೊಡುತ್ತಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳ ಜತೆಗೆ ಸಾಕಷ್ಟು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದಕ್ಕಾಗಿಯೂ ರಶ್ಮಿಕಾ ಮಂದಣ್ಣ ಅವರು ಫೋಟೋಶೂಟ್ ಮಾಡಿಸುತ್ತಾರೆ.

3 / 5
ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ರಶ್ಮಿಕಾ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಇದೇ ಆಗಸ್ಟ್ 5ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್​ ಮುಖ್ಯಭೂಮಿಕೆಯಲ್ಲಿದ್ದಾರೆ.

4 / 5
ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಅಬುಧಾಬಿಗೆ ತೆರಳಿದ್ದರು. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

5 / 5

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada