- Kannada News Photo gallery Rashmika Mandanna shares Close Bonging wit Ranbir Kapoor Here are the Photos
Rashmika Mandanna: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ
ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.
Updated on: Jun 21, 2023 | 11:40 AM
Share

ರಶ್ಮಿಕಾ ಮಂದಣ್ಣ ಹಾಗೂ ರಣಬೀರ್ ಕಪೂರ್ ‘ಅನಿಮಲ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 11ರಂದು ರಿಲೀಸ್ ಆಗಲಿದೆ.

‘ಅನಿಮಲ್’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು 50 ದಿನಗಳ ಕಾಲ್ಶೀಟ್ ನೀಡಿದ್ದರು. ಈಗ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಆರಂಭ ಆಗಿದೆ.

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಪುಷ್ಪ 2’, ‘ರೇನ್ಬೋ’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.
Related Photo Gallery
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದವರ ಮೇಲೆಯೇ ಎಫ್ಐಆರ್!
‘ಅಮಲು ಏರಿದೆ’ ಹಾಡಿಗೆ ಕುಡುಕನೇ ಸ್ಫೂರ್ತಿ; ಭಟ್ಟರ ಸಾಹಿತ್ಯ, ಶರಣ್ ಧ್ವನಿ
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ನಿಮ್ಮ ರಾಶಿಗನುಗುಣವಾಗಿ ಜನವರಿ 4ರಿಂದ 10ರ ವರೆಗಿನ ಉದ್ಯೋಗ ಭವಿಷ್ಯ
ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?




