Rashmika Mandanna: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

Updated on: Jun 21, 2023 | 11:40 AM

ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಹಾಗೂ ರಣಬೀರ್ ಕಪೂರ್ ‘ಅನಿಮಲ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ರಣಬೀರ್ ಕಪೂರ್ ‘ಅನಿಮಲ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5

ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

3 / 5

‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 11ರಂದು ರಿಲೀಸ್ ಆಗಲಿದೆ.

4 / 5

‘ಅನಿಮಲ್’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು 50 ದಿನಗಳ ಕಾಲ್​ಶೀಟ್ ನೀಡಿದ್ದರು. ಈಗ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಈಗಾಗಲೇ ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಕೂಡ ಆರಂಭ ಆಗಿದೆ.

5 / 5

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಪುಷ್ಪ 2’, ‘ರೇನ್​ಬೋ’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us