AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನಗುವಿನ ಮೂಲಕವೇ ಕೊಲ್ಲುತ್ತಿದ್ದೀರಿ’; ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 28, 2023 | 7:47 AM

Share
ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.7 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ರಶ್ಮಿಕಾ ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಇಷ್ಟೊಂದು ಹಿಂಬಾಲಕರಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

2 / 5
‘ಪ್ರತಿ ಬಾರಿ ನೀವು ನಿಮ್ಮ ನಗುವಿನ ಮೂಲಕವೇ ನಮ್ಮನ್ನು ಕೊಲ್ಲುತ್ತೀರಿ’ ಎಂದು ಅನೇಕರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. 12 ಗಂಟೆಯಲ್ಲಿ ಈ ಫೋಟೋಗೆ 20 ಲಕ್ಷ ಲೈಕ್ಸ್ ಸಿಕ್ಕಿದೆ.

3 / 5
ರಶ್ಮಿಕಾ ಮಂದಣ್ಣ ಅವರು ನಿತೀನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗೆ ನೆರವೇರಿತು. ಎರಡನೇ ಬಾರಿಗೆ ರಶ್ಮಿಕಾ ನಿತೀನ್ ಜೊತೆ ಒಂದಾಗುತ್ತಿದ್ದಾರೆ.

4 / 5
ರಶ್ಮಿಕಾ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್