ನೆಗೆಟಿವ್ ಜನರ ಜೊತೆ ರಶ್ಮಿಕಾ ಮಂದಣ್ಣ ಹೇಗೆ ಡೀಲ್ ಮಾಡ್ತಾರೆ? ಉತ್ತರ ಕೊಟ್ಟ ನಟಿ

ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್.

ರಾಜೇಶ್ ದುಗ್ಗುಮನೆ
|

Updated on:Mar 21, 2023 | 2:50 PM

ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಿಂದ ಶುರುವಾದ ಅವರ ಜರ್ನಿ ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಹಲವು ಸೂಪರ್ ಹಿಟ್​ ಚಿತ್ರಗಳನ್ನು ರಶ್ಮಿಕಾ ಮಂದಣ್ಣ ನೀಡಿದ್ದಾರೆ.

1 / 5
ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್. ಇದನ್ನು ಹೇಗೆ ಡೀಲ್ ಮಾಡ್ತಾರೆ ಎಂಬುದನ್ನು ಅವರು ಹೇಳಿದ್ದಾರೆ.

2 / 5
‘ನೆಗೆಟಿವ್ ವ್ಯಕ್ತಿಗಳ ಜೊತೆ ಹೇಗೆ ಡೀಲ್ ಮಾಡ್ತೀರಾ? ಯಾವುದಾದರೂ ಟಿಪ್ಸ್ ಇದೆಯಾ?’ ಎಂದು ಅಭಿಮಾನಿಯೋರ್ವ ರಶ್ಮಿಕಾಗೆ ಪ್ರಶ್ನೆ ಮಾಡಿದ್ದ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

3 / 5
‘ಸಾಕಷ್ಟು ಪ್ರೀತಿ ನೀಡಿ. ಆಗ ಅವರ ನೆಗೆಟಿವಿ ಪ್ರೀತಿ ಆಗಿ ಬದಲಾಗುತ್ತದೆ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಈ ಟ್ವೀಟ್​ನ ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.

4 / 5
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹಾಗೂ ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

5 / 5

Published On - 2:45 pm, Tue, 21 March 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ