Rashmika Mandanna: ರಶ್ಮಿಕಾ ಮಂದಣ್ಣಗೆ ಹ್ಯಾಂಗೋವರ್​; ಆ ದಿನದ ನೆನಪಿಂದ ಅವರು ಇನ್ನೂ ಹೊರಬಂದಿಲ್ಲ

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 11, 2023 | 8:48 AM

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

2 / 5
2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

3 / 5
ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ