AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳು ಇವು. ಅವರ ಎಕ್ಸ್​ಪ್ರೆಷನ್​ಗಳನ್ನು ನೋಡಿ ಅಭಿಮಾನಿಗಳು ಕ್ಯೂಟ್ ಎನ್ನುತ್ತಿದ್ದಾರೆ. ಹೊಸ ಫೋಟೋಗಳನ್ನು ರಶ್ಮಿಕಾ ಮಂದಣ್ಣ ಅವರು ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳಿಂದ ಸಾವಿರಾರು ಮೆಚ್ಚುಗೆಯ ಕಮೆಂಟ್​ಗಳು ಬಂದಿದೆ. ಇಲ್ಲಿದೆ ರಶ್ಮಿಕಾ ಅವರ ಫೋಟೋ ಗ್ಯಾಲರಿ.

ಮದನ್​ ಕುಮಾರ್​
|

Updated on: Feb 28, 2025 | 7:06 PM

Share
ರಶ್ಮಿಕಾ ಮಂದಣ್ಣ ಅವರು ಸಖತ್ ಬ್ಯುಸಿ ನಟಿ. ಅಷ್ಟೆಲ್ಲಾ ಬ್ಯುಸಿಯಾಗಿ ಇದ್ದರೂ ಕೂಡ ಅವರು ಫೋಟೋಶೂಟ್ ಮಾಡುವುದು ಮರೆಯಲ್ಲ. ಬಗೆಬಗೆಯಲ್ಲಿ ಎಕ್ಸ್​ಪ್ರೆಷನ್ ನೀಡುತ್ತಾ ಅವರು ಕ್ಯಾಮೆರಾ ಎದುರು ನಿಂತಿದ್ದಾರೆ.

1 / 5
ಅಭಿಮಾನಿಗಳಿಂದ ರಶ್ಮಿಕಾ ಮಂದಣ್ಣ ಅವರ ಫೋಟೋಗಳಿಗೆ ಸಾವಿರಾರು ಕಮೆಂಟ್ಸ್ ಬಂದಿದೆ. ‘ನೀವು ಬರೀ ನ್ಯಾಷನಲ್ ಕ್ರಶ್ ಅಲ್ಲ, ಇಂಟರ್​ನ್ಯಾಷನಲ್ ಕ್ರಶ್’ ಎಂದು ಕೂಡ ಅಭಿಮಾನಿಗಳು ಹೊಗಳಿದ್ದಾರೆ.

2 / 5
ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರ ಅದೃಷ್ಟ ಕುದುರಿದೆ. ಅವರು ಮಾಡಿದ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿದೆ. ‘ಅನಿಮಲ್’, ‘ಛಾವ’, ‘ಪುಷ್ಪ 2’ ಸಿನಿಮಾಗಳ ಮೂಲಕ ರಶ್ಮಿಕಾಗೆ ಬಹುದೊಡ್ಡ ಸಕ್ಸಸ್ ಸಿಕ್ಕಿದೆ.

3 / 5
ರಶ್ಮಿಕಾ ಮಂದಣ್ಣ ಅವರನ್ನು ಹುಡುಕಿಕೊಂಡು ಒಂದಕ್ಕಿಂದ ಒಂದು ದೊಡ್ಡ ಆಫರ್​ ಬರುತ್ತಿವೆ. ಸಲ್ಮಾನ್ ಖಾನ್ ಜೊತೆ ‘ಸಿಕಂದರ್’ ಸಿನಿಮಾದಲ್ಲಿ ರಶ್ಮಿಕಾ ನಟಿಸಿದ್ದಾರೆ. ಈದ್ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಲಿದೆ.

4 / 5
ರಶ್ಮಿಕಾ ನಟಿಸಿದ ಸಿನಿಮಾಗಳು ಗೆದ್ದೇ ಗೆಲ್ಲುತ್ತವೆ ಎಂಬ ನಂಬಿಕೆ ನಿರ್ಮಾಪಕರಿಗೆ ಬಂದಿದೆ. ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ ರಶ್ಮಿಕಾ ಅವರು ಈಗ ಪ್ಯಾನ್ ಇಂಡಿಯಾ ನಟಿಯಾಗಿ ಮಿಂಚುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ