Rashmika Mandanna: ‘ಇಂದು ನಾನೇ ಗೋಲ್ಡನ್ ಗರ್ಲ್’ ಅಂತ ಪೋಸ್ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Rashmika Mandanna Photos: ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಕಮೆಂಟ್ ಮೂಲಕ ಅನಿಸಿಕೆ ತಿಳಿಸಿದ್ದಾರೆ.
Updated on:Sep 27, 2022 | 8:17 AM
Share

Rashmika Mandanna shares new photos with caption I Am The Golden Girl

Rashmika Mandanna shares new photos with caption I Am The Golden Girl

Rashmika Mandanna

‘ಇಂದು ನಾನೇ ಗೋಲ್ಡನ್ ಗರ್ಲ್. ಎಷ್ಟೊಂದು ಕೂಲ್. ನೀವು ಈ ಲುಕ್ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್ಗೆ ಕ್ಯಾಪ್ಷನ್ ನೀಡಿದ್ದಾರೆ. ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

‘ನೀವು ತುಂಬ ಕ್ಯೂಟ್’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್ ಮೂಲಕ ಅನಿಸಿಕೆ ತಿಳಿಸಿದ್ದಾರೆ.
Published On - 8:17 am, Tue, 27 September 22
Related Photo Gallery
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ




