AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?

Rashmika Mandanna Photos: ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

TV9 Web
| Edited By: |

Updated on:Sep 27, 2022 | 8:17 AM

Share
ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ. ‘ಗುಡ್​ಬೈ’ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

Rashmika Mandanna shares new photos with caption I Am The Golden Girl

1 / 5
ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಅಭಿಮಾನಿಗಳಿಗಾಗಿ ಆಗಾಗ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಹೊಸ ಫೋಟೋಗಳನ್ನೂ ಹಂಚಿಕೊಳ್ಳುತ್ತಾರೆ.

Rashmika Mandanna shares new photos with caption I Am The Golden Girl

2 / 5
ರಶ್ಮಿಕಾ

Rashmika Mandanna

3 / 5
‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

4 / 5
‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

5 / 5

Published On - 8:17 am, Tue, 27 September 22

TV9 Web
TV9 Web

TV9 Kannada

Read More
Follow Us
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ

ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ