Rashmika Mandanna: ‘ಹಿಂದಿರುಗಿ ಹೋಗಬೇಕು’; ಮನದಾಸೆ ಹೇಳಿಕೊಂಡ ರಶ್ಮಿಕಾ ಮಂದಣ್ಣ
ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.
Updated on:Jan 17, 2023 | 9:10 AM
Share

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. 3.5 ಕೋಟಿಗೂ ಅಧಿಕ ಜನ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಈ ಫೋಟೋಗೆ ರಶ್ಮಿಕಾ ಅವರು, ‘ನಾನು ಮತ್ತೆ ಹಿಂದಿರುಗಿ ಹೋಗಬೇಕು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋನ 15 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಶೇರ್ ಮಾಡಿಕೊಂಡಿರುವ ಫೋಟೋ ಬಗ್ಗೆ ಫ್ಯಾನ್ಸ್ಗೆ ಅನುಮಾನ ಇದೆ. ಇದು ವಿಜಯ್ ದೇವರಕೊಂಡ ಅವರು ಕ್ಲಿಕ್ ಮಾಡಿದ್ದ ಫೋಟೋ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಯಶಸ್ಸು ಕಂಡಿತು. ಈಗ ಜನವರಿ 20ಕ್ಕೆ ‘ಮಿಷನ್ ಮಜ್ನು’ ಸಿನಿಮಾ ರಿಲೀಸ್ ಆಗುತ್ತಿದೆ.
Published On - 7:37 am, Tue, 17 January 23
Related Photo Gallery
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಕಂಡೋರ ಕಾಸಲ್ಲಿ ಶೋಕಿ ಮಾಡ್ತಿದ್ದ ಶ್ರೀಕಿ: ಕೋಟಿ ಕೋಟಿ ಬೇನಾಮಿ ಆಸ್ತಿ
ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಭೀಕರ ಕೊಲೆ: ಸಂಬಂಧಿಕರಿಂದಲೇ ಕೃತ್ಯ
ಐಷಾರಾಮಿ ಮನೆ ಬಾಡಿಗೆ ಪಡೆದ ಅಲ್ಲು ಅರ್ಜುನ್: ತಿಂಗಳ ಬಾಡಿಗೆ ಎಷ್ಟು ಗೊತ್ತೆ?
ಜೀ5 ಒಟಿಟಿಯಲ್ಲಿ ಏಪ್ರಿಲ್ 24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಬಿಜೆಪಿ ಸಂಸದರಿಂದ ರಾಜ್ಯಕ್ಕೆ "ಮೂರು ಪೈಸೆಯ" ಪ್ರಯೋಜನವೂ ಆಗಿಲ್ಲ
ಸಮಂತಾ ಋತ್ ಪ್ರಭು ಡ್ಯಾನ್ಸ್: ಚಿತ್ರೀಕರಣ ಹೀಗೆ ನಡೆದಿತ್ತು
‘ಥ್ಯಾಂಕ್ ಯು’ ಹೇಳುವುದ ಕಲಿತ ಮಿಲನ ನಾಗರಾಜ್ ಪುತ್ರಿ: ವಿಡಿಯೋ
ರಾಶಿ ಖನ್ನಾ ಬರ್ಗರ್ ತಿನ್ನಲು ಬಿಡುತ್ತಿಲ್ಲ ಅವರ ಮ್ಯಾನೇಜರ್
ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ ಆಗಿದ್ದೇನು ನೋಡಿ
ಮಂಚವನ್ನೇ 'ಕಾರ್' ಮಾಡಿದ ಪುಟ್ಟ ಬಾಲಕ: 80 ಲಕ್ಷ ವೀಕ್ಷಣೆ!




