Rashmika Mandanna: ‘ಹಿಂದಿರುಗಿ ಹೋಗಬೇಕು’; ಮನದಾಸೆ ಹೇಳಿಕೊಂಡ ರಶ್ಮಿಕಾ ಮಂದಣ್ಣ

| Updated By: Digi Tech Desk

Updated on: Jan 17, 2023 | 9:10 AM

ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

1 / 5
ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. 3.5 ಕೋಟಿಗೂ ಅಧಿಕ ಜನ ಅವರನ್ನು ಹಿಂಬಾಲಿಸುತ್ತಿದ್ದಾರೆ.

2 / 5
ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಈ ಫೋಟೋಗೆ ರಶ್ಮಿಕಾ ಅವರು, ‘ನಾನು ಮತ್ತೆ ಹಿಂದಿರುಗಿ ಹೋಗಬೇಕು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋನ 15 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರು ಶೇರ್​  ಮಾಡಿಕೊಂಡಿರುವ ಫೋಟೋ ಬಗ್ಗೆ ಫ್ಯಾನ್ಸ್​ಗೆ ಅನುಮಾನ ಇದೆ. ಇದು ವಿಜಯ್ ದೇವರಕೊಂಡ ಅವರು ಕ್ಲಿಕ್ ಮಾಡಿದ್ದ ಫೋಟೋ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

5 / 5
ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಯಶಸ್ಸು ಕಂಡಿತು. ಈಗ ಜನವರಿ 20ಕ್ಕೆ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್ ಆಗುತ್ತಿದೆ.

Published On - 7:37 am, Tue, 17 January 23